Connect with us

Featured

ʻಲಾʼ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದು ಖುಷಿ ನೀಡಿದೆ: ರಾಗಿಣಿ ಚಂದ್ರನ್

ರೈಸಿಂಗ್​ ಕನ್ನಡ:

ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ರಾಗಿಣಿ ಚಂದ್ರನ್​​ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗ್ತಿರುವ ಹಿನ್ನೆಲೆಯಲ್ಲಿ ನಟಿ ರಾಗಿಣಿ ಚಂದ್ರನ್‌ ʻಲಾʼ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಕೆಲ ಕುತೂಹಲಕಾರಿ ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ.

Advertisement


ʻಲಾʼ ಸಿನಿಮಾ ಕ್ರೈಂ ಥ್ರಿಲ್ಲರ್‌ ಕಥೆಯನ್ನ ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದ ಸುತ್ತ ಕಥೆ ಇದ್ದು, ಆಸಕ್ತಿಕರ ನಿರೂಪಣೆ ಈ ಚಿತ್ರದ ಪ್ಲಸ್‌ ಪಾಯಿಂಟ್. ʻಲಾʼ ಸಿನಿಮಾದಲ್ಲಿ ಅಭಿನಯಿಸಲು ಈ ಚಿತ್ರಕಥೆಯೇ ಕಾರಣ. ನಿರ್ದೇಶಕ ರಘು ಸಮರ್ಥ್‌ ಚಿತ್ರದ ಬಗ್ಗೆ ಹೇಳಿದಾಗ ಸ್ಕ್ರಿಪ್ಟ್‌ ಇಷ್ಟವಾಗಿದ್ದರಿಂದ ಈ ಚಿತ್ರದಲ್ಲಿ ಅಭಿನಯಿಸಿದ್ದಾಗಿ ತಿಳಿಸಿದ್ದಾರೆ.


ರೊಮ್ಯಾಂಟಿಕ್‌ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸುವುದು ನನಗೆ ಇಷ್ಟವಿರಲಿಲ್ಲ. ಚಾಲೆಂಜಿಂಗ್‌ ಪಾತ್ರ ಹಾಗೂ ಉತ್ತಮ ಚಿತ್ರಕಥೆ ಹೊಂದಿರುವ ʻಲಾʼ ಚಿತ್ರದಲ್ಲಿ ಅಭಿನಯಿಸಿರುವುದು ತಮಗೆ ಸಂತಸದ ವಿಚಾರ ಎನ್ನುತ್ತಾರೆ ರಾಗಿಣಿ ಚಂದ್ರನ್‌.

Advertisement


ʻಲಾʼ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಎಂ.ಗೋವಿಂದ ನಿರ್ಮಾಪಕರಾಗಿದ್ದು, ರಘು ಸಮರ್ಥ್‌ ನಿರ್ದೇಶಕರು. ರಾಗಿಣಿ ಚಂದ್ರನ್‌ ಪ್ರಮುಖ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಮುಖ್ಯಮಂತ್ರಿ ಚಂದ್ರ, ಅಚ್ಯುತ್‌ ಕುಮಾರ್‌, ಸುಧಾರಾಣಿ ಅಭಿನಯಿಸಿದ್ದಾರೆ.


ಸ್ಯಾಂಡಲ್‌ವುಡ್‌ನಿಂದ ಡಿಜಿಟಲ್‌ನಲ್ಲಿ ಬಿಡುಗಡೆಯಾಗ್ತಿರುವ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ʻಲಾʼ ಪುನೀತ್‌ ರಾಜ್‌ ಕುಮಾರ್‌ ರವರ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ರೂಪುಗೊಂಡಿದೆ. ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಇದೇ ಜೂನ್‌ 17 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ 200 ದೇಶಗಳಲ್ಲಿ ಬಿಡುಗಡೆಯಾಗಲಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ