ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ಕೊರೊನಾದಿಂದಾಗಿ ಸದ್ಯ ಸ್ಯಾಂಡಲ್ವುಡ್ ಸೈಲೆಂಟ್ ಆಗಿದೆ. ಅದೆಷ್ಟೋ ಚಿತ್ರಗಳು ಓಟಿಟಿ ಪ್ಲಾಟ್ಫಾಮ್ನಲ್ಲಿ ರಿಲೀಸ್ ಆಗುತ್ತಿವೆ. ಭಾರೀ ನಿರೀಕ್ಷೆಯ ಚಿತ್ರಗಳ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಆದ್ರೆ, ನಟ ನಟಿಯರು ಮಾತ್ರ ತಮ್ಮ ತಮ್ಮದೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ಸ್ಯಾಂಡಲ್ವುಡ್ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಲಾಕ್ಡೌನ್ ಸಂದರ್ಭದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡರು. ಕೊರೊನಾ ವಾರಿಯರ್ ಆಗಿ ಜನರ ಕಷ್ಟಕ್ಕೆ ಮಿಡಿದರು. ಇದೀಗ ರಾಗಿಣಿ ಮತ್ತೆ ಬಣ್ಣ ಹಚ್ಚಿದ್ದಾರೆ. ಆದ್ರೆ ಅದು ಸಿನಿಮಾಗಾಗಿ ಅಲ್ಲ, ಜಾಹೀರಾತಿಗಾಗಿ. ಹೌದು, ರಾಗಿ ದ್ವಿವೇದಿ ಗಿರಿಯಾಸ್ ಕಂಪನಿಯ ಜಾಹೀರಾತು ಫೋಟೋಶೂಟ್ನಲ್ಲಿ ಬ್ಯುಸಿಯಾಗಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?