Connect with us

Featured

ರಾಹುಲ್ ಗಾಂಧಿ ಟ್ವಿಟರ್​​ನಲ್ಲಿ ಮೋದಿ ಸರ್ಕಾರದ 6 ತಿಂಗಳ ಪ್ರೊಗ್ರೆಸ್ ಕಾರ್ಡ್ – ಕೊರೊನಾ ತಡೆಯುವ ಬದಲು ರಾಜಕೀಯ ಮಾಡ್ತಿದ್ದಾರಂತೆ ಪ್ರಧಾನಿ..!

RAHUL GANDHI VS MODI

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕೊರೊನಾ ಕಾಟಕ್ಕೆ ಇಡಿ ವಿಶ್ವವೇ ಬೆಚ್ಚಿಬಿದ್ದಿದೆ. ಭಾರತದಲ್ಲೂ ಕೊರೊನಾ ಉಗ್ರಸ್ವರೂಪ ತಾಳಿದೆ. ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಕೊರೊನಾ ಕಂಟ್ರೋಲ್​ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಕಾಂಗ್ರೆಸ್​​​ ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಟಾರ್ಗೆಟ್​ ಮಾಡಿದೆ. ಕೊರೊನಾ ಶುರುವಾಗಿ 6 ತಿಂಗಳು ಕಳೆದ್ರೂ ಮೋದಿ ಸರ್ಕಾರ ಅದನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ ಕಳೆದ 6 ತಿಂಗಳುಗಳಲ್ಲಿ ಮೋದಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವಿಟರ್​ ಮೂಲಕ ಕಿಡಿಕಾರಿದ್ದಾರೆ.

Advertisement

ಮೋದಿ ಸರ್ಕಾರ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪರಿಣಾಮಕಾರಿ ನಿರ್ಣಯಗಳನ್ನು ಕೈಗೊಂಡಿಲ್ಲ. ಜನರನ್ನು ದಾರಿ ತಪ್ಪಿಸುವ ಹಾಗೂ ಪ್ರಚಾರ ಪಡೆಯುವ ಕಾರ್ಯ ಮಾತ್ರ ನಡೆದಿದೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವುದನ್ನೇ ಕಾಯಕ ಮಾಡಿಕೊಂಡಿದೆ. ಅಷ್ಟೇ ಅಲ್ಲ ರಾಹುಲ್​ ಗಾಂಧಿ ಕಳೆದ 6 ತಿಂಗಳುಗಳಲ್ಲಿ ಮೋದಿ ಸರ್ಕಾರ ಏನು ಮಾಡಿದೆ ಅನ್ನುವ ಪಟ್ಟಿಯನ್ನೂ ಮಾಡಿದ್ದಾರೆ.  

Advertisement

 ರಾಹುಲ್​ ಟ್ವಿಟರ್​ ದಾಳಿ

  • ಫೆಬ್ರವರಿ: ನಮಸ್ತೆ ಟ್ರಂಪ್
  • ಮಾರ್ಚ್: ಮಧ್ಯಪ್ರದೇಶದಲ್ಲಿ ಸರ್ಕಾರ ಉರುಳಿಸಿದ ಬಿಜೆಪಿ
  • ಏಪ್ರಿಲ್: ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ
  • ಮೇ: ಮೋದಿ ಸರ್ಕಾರದ 6ನೇ ವರ್ಷಚರಣೆ
  • ಜೂನ್: ಬಿಹಾರದಲ್ಲಿ ವರ್ಚುವಲ್ ಚುನಾವಣಾ ಸಮಾವೇಶ
  • ಜುಲೈ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸುವ ಪ್ರಯತ್ನ

 ಕೇವಲ ಪ್ರಚಾರದಲ್ಲಿ ಮಾತ್ರ ಕಾಲಕಳೆಯುತ್ತಿರುವ ಮೋದಿ ಸರ್ಕಾರ ಕೊರೊನಾ ತಡೆಗಟ್ಟಲು ಪ್ಲಾನ್​ ಮಾತ್ರ ಮಾಡುತ್ತಿದೆ. ಆದರೆ ಅದನ್ನು ಸರಿಯಾದ ದಾರಿಯಲ್ಲಿ ಅನುಷ್ಠಾನಗೊಳಿಸಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ