Featured
ಡಿಕೆಶಿಗೆ ಸಿಬಿಐ ಶಾಕ್: ದೊಡ್ಡಆಲಹಳ್ಳಿಯಲ್ಲಿ ತನಿಖೆ ಮುಗಿಸಿದ ಸಿಬಿಐ : ಫೋಟೋ ಸ್ಟೂಡಿಯೊಗೆ ತೆರೆಳಿದ ಅಧಿಕಾರಿಗಳು
![](https://risingkannada.com/wp-content/uploads/2020/10/dk-brothers.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ರಾಮನಗರ ಜಿಲ್ಲೆಯ ದೊಡ್ಡಆಲಹಳ್ಳಿಯಲ್ಲಿ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಸಿಬಿಐ ತನಿಖೆಯನ್ನ ಅಂತ್ಯಗೊಳಿಸಿದೆ. ದಾಖಲೆಗಳೊಂದಿಗೆ ಅಧಿಕಾರಿಗಳೊಂದಿಗೆ ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.
ದೊಡ್ಡಆಲಹಳ್ಳಿಯಲ್ಲಿರುವ ಡಿಕೆಶಿ ಮನೆ ಮೇಲೆ ಎರಡು ಕಾರಿನಲ್ಲಿ ಬಂದ 8 ಅಧಿಕಾರಿಗಳು ದಾಳಿ ನಡೆಸಿದ್ದರು.
ಅಧಿಕಾರಿಗಳು ತಾವು ಮೊಬೈಲ್ನಲ್ಲಿ ತೆಗೆದ ಫೋಟೋಗಳನ್ನ ಅಲ್ಲಿನ ಫೋಟೋ ಸ್ಟೂಡಿಯೊಗೆ ತೆರೆಳಿದ್ದಾರೆ.
ಬೀರುವಿನ ಲಾಕರ್ ತೆಗೆಯಲು ಸಿಬಿಐ ಅಧಿಕಾರಿಗಳು ಪರದಾಟ ನಡೆಸಿದ್ದರು. ಲಾಕರ್ ತೆಗೆಯಲು ಸುತ್ತಿಗೆ, ರಾಡು ಬಳಕೆ ಮಾಡಲು ಅಧಿಕಾರಿಗಳು
ದಾಳಿ ವೇಳೆ 10 ಲಕ್ಷ ರೂ.ವಶಪಡಿಸಿಕೊಂಡಿದ್ದಾರೆ ಎಂದು ಸ್ವತಃ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದರು.
ಸಿಬಿಐನವರಿಗೆ ಬೇರೆ ಕೆಲಸವಿಲ್ಲ. ನನ್ನ ಮಗನ ಮೇಲೆ ಪ್ರೀತಿ ಜಾಸ್ತಿ. ನನ್ನ ಮಗನನ್ನ ಕರೆದುಕೊಂಡು ಹೋಗಲಿ ನಾನು ಬರುತ್ತೇನೆ ಎಂದು ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಆಕ್ರೋಶ ಹೊರ ಹಾಕಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?