Connect with us

Featured

ಕಾರ್ಗಿಲ್ ವಿಜಯ್ ದಿವಸ್​ಗೆ 21ನೇ ವರ್ಷದ ಸಂಭ್ರಮ: ವೀರ ಯೋಧರನ್ನ ನೆನೆಯುವ ಪುಣ್ಯ ದಿನ

ರೈಸಿಂಗ್ ಕನ್ನಡ:

ನ್ಯೂಸ್ ಡೆಸ್ಕ್​:

Advertisement
Chamundeshwari
Chamundeshwari

ಕಾರ್ಗಿಲ್​ ವಿಜಯೋತ್ಸವಕ್ಕೆ 21ನೆ ವರ್ಷದ ಸಂಭ್ರಮ.ದೇಶದ ರಕ್ಷಣೆಗಾಗಿ ತ್ಯಾಗ, ಬಲಿದಾನ ಮಾಡಿದ ನಮ್ಮ ಹೆಮ್ಮೆಯ ವೀರ ಯೋಧರನ್ನ ನೆನೆಯುವ ಪುಣ್ಯ ದಿನ. 

1999ರಲ್ಲಿ ಪಾಪಿ ಪಾಕಿಸ್ಥಾನ  ಕುತಂತ್ರದಿಂದ ಕಾರ್ಗಿಲ್​ ವಲಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಭಾರತದ ನೆಲೆಗಳನ್ನ ವಶಪಡಿಸಿಕೊಂಡಿತ್ತು. ಅಕ್ರಮವಾಗಿ ಬಂದು ಯುದ್ಧ ಸಾರಿದ್ದ ಪಾಕಿಸ್ತಾನ ವಿರುದ್ಧ ಭಾರತ ರಣಕಹಳೆ ಊದಿತ್ತು .ಕಾರ್ಗಿಲ್​ ಪರ್ವತಾ ಶ್ರೇಣಿಯನ್ನ ಮೇಲೆ ಆಕ್ರಮಣ ಮಾಡಲು ಬಂದ ಪಾಕಿಗಳಿಗೆ ಸರಿಯಾದ ಉತ್ತರ ಕೊಡಲು ಭಾರತ ಸೇನೆ ನಿಂತಿತ್ತು.ಅಂದಿನ ಪ್ರಧಾನ ಮಂತ್ರಿ ಅಟಲ್​ ಬಿಹಾರಿ ವಾಜಪೇಯಿ ಅಪರೇಶನ್ ವಿಜಯ ಘೋಷಿಸಿತು.

ಬರೋಬ್ಬರಿ ಎರಡುವರೆ ತಿಂಗಳಕಾಲ ಭಾರತ -ಪಾಕಿಸ್ಥಾನ ನಡುವೆ ಭೀಕರ ಯುದ್ಧ ನಡೆಯಿತು. ಯುದ್ಧದಲ್ಲಿ ಭಾರತೀಯ ಸೇನೆ ಪಾಕ್ ಸೇನೆಯನ್ನ 1999 ಜು.29ರಂದು ಬಗ್ಗು ಬಡಿಯಿತು. ಅಂದು ಇಡೀ ಭಾರತ ಸಂಭ್ರಮಿಸಿತು. ಪಾಕಿಸ್ತಾನ ವಿರುದ್ಧ ಗೆದ್ದ ದಿನವನ್ನ ಸೈನಿಕರ ತ್ಯಾಗ, ಬಲಿದಾನ್ಕಾಗಿ ಜು.26 ದಿನವನ್ನ ಕಾರ್ಗಿಲ್​ ವಿಜಯ್​ ದಿವಸ್​ ಆಗಿ ಆಚರಿಸಲಾಗುತ್ತದೆ.

ಕಾರ್ಗಿಲ್​ ವಿಜಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್, ರಾಕ್ಷಣ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಇವರೊಂದಿಗೆ ಮೂರು ಸೇನೆಗಳ ಮುಖಸ್ಥರು ಹುತಾತ್ಮ ಯೋಧರಿಗೆ  ಗೌರವ ಸಲ್ಲಿಸಿದರು.ಭಾರತೀಯ ಸೇನೆ, ಗೃಹ ಸಚಿವ ಅಮಿತ್​ ಶಾ ಟ್ವೀಟ್​ ಮೂಲ್ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ