Connect with us

Featured

ರಾಜಶೇಖರ್ ಆಸ್ಪತ್ರೆಯ ಕೊರೊನಾ ವಾರಿಯರ್ ಕಾರ್ಯಕ್ಕೆ ಶ್ಲಾಘನೆ

ರೈಸಿಂಗ್ ಕನ್ನಡ ವೆಬ್

ಬೆಂಗಳೂರು : ವಿಶ್ವವನ್ನೇ ಕಾಡುತ್ತಿರೋ ಕೊರೊನಾ ಸಂಕಷ್ಟದ ವಿರುದ್ಧ ವೈದ್ಯರು ಸಮರ ಸಾರಿದ್ದಾರೆ. ರಾಜ್ಯದಲ್ಲೂ ಮಹಾಮಾರಿ ವಿರುದ್ಧ ಹೋರಾಟ ಮುಂದುವರಿದಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಭಾರೀ ಕಟ್ಟುನಿಟ್ಟಿನ ಸ್ಕ್ರೀನಿಂಗ್ ನಡೆಯುತ್ತಿದೆ. ನಗರದ ಕೆಲ ಖಾಸಗಿ ಆಸ್ಪತ್ರೆಗಳು ಈ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೂಚನೆಯಂತೆ, ಬೆಂಗಳೂರಿನ ಪ್ರತಿಷ್ಠಿತ ರಾಜಶೇಖರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಿಬ್ಬಂದಿಗಳು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್

Advertisement

ಸತತ ಒಂದು ತಿಂಗಳ ಕಾಲ 6 ಜನರ ತಂಡ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದೆ. ಇದೀಗ ಆ ಎಲ್ಲಾ ಸಿಬ್ಬಂದಿಗಳಿಗೂ ವಿಶ್ರಾಂತಿಗೆ ಸೂಚಿಸಲಾಗಿದೆ. ಈ ಕುರಿತು ಮಾತನಾಡಿದ ರಾಜಶೇಖರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ, ಡಾ. ರಮೇಶ್ ಸೋಮಯಾಜಿ ಸಿಬ್ಬಂದಿಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ರು. ಅಲ್ಲದೇ ಸರ್ಕಾರ ಮತ್ತು ಬಿಬಿಎಂಪಿ ಕೂಡ, ನಮ್ಮ ಆಸ್ಪತ್ರೆಯ ಕಾರ್ಯವನ್ನ ಶ್ಲಾಘಿಸಿದೆ ಎಂದು.  

ಮುಂದಿನ ದಿನಗಳಲ್ಲೂ ನಮ್ಮ ಸಿಬ್ಬಂದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಲು ಸದಾ ಸಿದ್ಧರಿರುತ್ತೇವೆ ಎಂದಿದ್ದಾರೆ. 

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ