Featured
ರಾಜಸ್ಥಾನ ರಾಜಕೀಯಕ್ಕೆ ಟ್ವಿಸ್ಟ್: ಸಿಎಲ್ಪಿ ಸಭೆ ನಡುವೆ ಕೈ ನಾಯಕರಿಗೆ ಐಟಿ ಶಾಕ್..!
ರೈಸಿಂಗ್ ಕನ್ನಡ
ನ್ಯೂಸ್ ಡೆಸ್ಕ್:
ರಾಜಸ್ಥಾನದಲ್ಲಿ ರಾಜಕೀಯದ ಚದುರಂಗದಾಟ ಜೋರಾಗಿದ್ದು ಇಲ್ಲಿನ ಕೈ ನಾಯಕರ ಮನೆ ಮೇಲೆ ಐಟಿ ದಾಳಿ ನಡೆದಿವೆ. ಇದರ ನಡುವೆಯೂ ಸಿಎಂ ಅಶೋಕ್ ಗೆಹ್ಲೋಟ್ ಶಾಸಕರ ಸಭೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಗೆಹ್ಲೋಟ್ ಅಪ್ತರು, ಬೆಂಬಲಿಗರ ಮನೆ ಮೇಲೆ ಐಟಿ ದಾಳಿ ನಡೆದಿದ್ದು ಶೋಧನಾ ಕಾರ್ಯ ಮುಂದುವರೆದಿದೆ. ದಾಖಲೆಗಳಿಲ್ಲದ ಲಾಕರ್, ಚಿನ್ನ ಮತ್ತು ಆಸ್ತಿಪತ್ರಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಕೈ ನಾಯಕರಾದ ಬಿಲ್ವಾರಾ ಹಾಗೂ ಝಲಾವಾಡ್ಗೂ ಮನೆ ಮೇಲೂ ದಾಳಿ ನಡೆಸಿದ್ದು ಪರಿಶೀಲನೆ ಹಂತದಲ್ಲಿದೆ. ಬಿಜೆಪಿ ತನ್ನ ಕೆಲಸಗಳನ್ನ ಈಡೇರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನ ಈ ರೀತಿಯಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಹೇಶ್ ಜೋಷಿ ಆರೋಪ ಮಾಡಿದ್ದಾರೆ.
ಐಟಿ ದಾಳಿ ನಡೆದ ಹಿನ್ನಲೆಯಲ್ಲಿ ಸಿಎಲ್ಪಿ ಸಭೆ ಅರ್ಧ ಗಂಟೆಗಳ ಕಾಲ ಮುಂದೂಡಲ್ಪಟ್ಟಿತ್ತು. ಸಭೆಗೆ 74 ಕೈ ಶಾಸಕರು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್