Featured
ಎಸ್‌ಪಿಬಿ ಅಪಾಯದಿಂದ ಪಾರಾಗಿದ್ದಾರೆ – ಶೀಘ್ರವೇ ಸಂಪೂರ್ಣ ಗುಣಮುಖರಾಗಲಿ – ರಜಿನಿಕಾಂತ್ ಪ್ರಾರ್ಥನೆ
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅಪಾಯದಿಂದ ಪಾರಾಗಿದ್ದಾರೆ ಎಂದು ಚಿತ್ರನಟ ಸೂಪರ್ ಸ್ಟಾರ್ ರಜಿನಿಕಾಂತ್ ತಿಳಿಸಿದ್ದಾರೆ. ಅಲ್ಲದೇ ಎಸ್‌ಪಿಬಿ ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಕೂಡ ರಜಿನಿ ಟ್ವೀಟ್ ಮಾಡಿದ್ದಾರೆ.
ಬಾಲು ಸರ್ ಆದಷ್ಟು ಬೇಗ ಗುಣಮುಖರಾಗಿರಿ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದರೊಂದಿಗೆ ಸಣ್ಣ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದಾರೆ.
ಎಸ್‌ಪಿಬಿ ಅಪಾಯದಿಂದ ಪಾರಾಗಿದ್ದಾರೆ ಅನ್ನೋ ವಿಷ್ಯ ನನಗೆ ತುಂಬಾ ಸಂತೋಷ ತಂದುಕೊಟ್ಟಿದೆ. ಕಳೆದ 50 ವರ್ಷಗಳಿಂದ ಅವರು ಹಲವು ಭಾರತೀಯ ಭಾಷೆಗಳಲ್ಲಿ ಹಾಡುಗಳನ್ನ ಹಾಡಿದ್ದಾರೆ. ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ ಎಂದಿದ್ದಾರೆ ರಜಿನಿಕಾಂತ್
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?