Connect with us

ಸಿನಿಮಾ

ಸೆಟ್ಟೇರಿತು ರಾಮ್ ಚರಣ್ 16ನೇ ಸಿನಿಮಾ..ಚೆರ್ರಿ ಜೊತೆ ಶ್ರೀದೇವಿ ಪುತ್ರಿ ಹಂಗಾಮ

ಸಿನಿಮಾ : ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹೈದ್ರಾಬಾದ್ ನಲ್ಲಿ ನೆರವೇರಿದೆ.

ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ಅನಿಸುತ್ತಿರುವುದು ವಿಶೇಷ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ