Featured
ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿಯಿಂದ ಶಿಲಾನ್ಯಾಸ – ಏನೇನಿದೆ ಗೊತ್ತಾ ವಿಶೇಷ..?

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಶ್ರೀರಾಮ ಜನಿಸಿದ್ದು ಮಧ್ಯಾಹ್ನ 12.15ರ ಸಮಯವಾಗಿರೋದ್ರಿಂದ, ಅದೇ ವೇಳೆಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀರಾಮ ಜನ್ನಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.
ವೇದ ಮಂತ್ರ ಘೋಷಗಳ ನಡುವೆ, ಬೆಳ್ಳಿಯಿಂದ ಮಾಡಿದ ಇಟ್ಟಿಗೆಯನ್ನ ಅಡಿಗಲ್ಲಾಗಿ ಇಡುವ ಮೂಲಕ ಪ್ರಧಾನಿ ಮೋದಿ, ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. 40 ಕೆಜಿ ಬೆಳ್ಳಿಯಿಂದ ಶಿಲಾನ್ಯಾಸದ ಇಟ್ಟಿಕೆಯನ್ನ ತಯಾರಿಸಲಾಗಿದೆಯಂತೆ.
ಈ ಮೊದಲು ಸಿದ್ಧಪಡಿಸಿದ್ದ ವಿನ್ಯಾಸದಂತೆ ಮಂದಿರದ ಎತ್ತರ 121 ಅಡಿ ಇತ್ತು. ಪರಿಷ್ಕೃತ ವಿನ್ಯಾಸದಲ್ಲಿ ಈ ಎತ್ತರವನ್ನ 161 ಅಡಿಗೆ ಹೆಚ್ಚಿಸಲಾಗಿದೆ. ಅದರಂತೆ, ಮೂರರ ಬದಲಾಗಿ ಐದು ಗೋಪುರಗಳನ್ನೂ ರಾಮಮಂದಿರ ಹೊಂದಿರಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?