ಟಾಪ್ ನ್ಯೂಸ್
ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಅಮಿತ ಶಾಗೆ ಪತ್ರ ಬರೆದ ಶಶಿಕಲಾ ಜೊಲ್ಲೆ
![](https://risingkannada.com/wp-content/uploads/2024/03/shashikalajolle.jpg)
ಚಿಕ್ಕೋಡಿ: ಅಲ್ಲಾ ಹು ಅಕ್ಬರ್ ಎಂಬ ತಲೆಬರಹದಡಿ ಅನಾಮದೇಯ ಪತ್ರಗಳ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ನಿಪ್ಪಾಣಿಯ ರಾಮಮಂದಿರದಲ್ಲಿ ಬಾಂಬ್ ಬೆದರಿಕೆಯ ಎರಡು ಪತ್ರಗಳನ್ನು ಇಡಲಾಗಿತ್ತು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿರುವ ರಾಮ ಮಂದಿರವು 101 ವರ್ಷಗಳ ಇತಿಹಾಸವುಳ್ಳ ಮಂದಿರವನ್ನು ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಪತ್ರಗಳನ್ನು ಅನಾಮದೇಯ ವ್ಯಕ್ತಿ ಇಟ್ಟುಹೋಗಿದ್ದ.
![](https://risingkannada.com/wp-content/uploads/2024/03/amithsha-1024x1024.jpg)
ಸೆಂಟ್ರಲ್ ಹೋಂ ಮಿನಿಸ್ಟರ್ ಅಮಿತ ಶಾಗೆ ಪತ್ರ ಬರೆದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಜೊತೆಗೆ ರಾಜ್ಯದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ, ಗೃಹ ಸಚಿವರಾದ ಜಿ. ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮ್ಯಯನವರಿಗೂ ಇ-ಮೇಲ್ ಮೂಲಕ ಮನವಿ ಮಾಡಿದರು.
![](https://risingkannada.com/wp-content/uploads/2024/03/ramamandhira-1024x1024.jpg)
ಶಾಸಕಿ ಪತ್ರದಲ್ಲಿ ಕರ್ನಾಟಕದ ಹಿಂದೂ ದೇವಾಲಯಗಳಿಗೆ ರಕ್ಷಣೆ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ನಿಪ್ಪಾಣಿಯ ರಾಮ ಮಂದಿರದ ಬೆದರಿಕೆ ಪತ್ರಗಳ ಪ್ರಕರಣ ಗಂಭೀರತೆ ಕುರಿತು ಕೇಂದ್ರದ ಗಮನಕ್ಕೆ ತಂದಿದ್ದಾರೆ. ಬೆದರಿಕೆ ಪತ್ರ ಬರೆದಿಟ್ಟ ವ್ಯಕ್ತಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?