Featured
ಜಲಸಂಪನ್ಮೂಲ ಸಚಿವರ ಬಿರುಸಿನ ಸಭೆ- ಕೃಷ್ಣಾ-ಕಾವೇರಿ ಕಣಿವೆ ಕುರಿತು ಮಾಸ್ಟರ್ ಪ್ಲಾನ್
ಕೋವಿಡ್ಕಾ 19ರ ಮಹಾಮಾರಿ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಈ ಮಧ್ಯೆ ಕರ್ನಾಟಕ ಸರಕಾರ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಂತೂ ಎಲ್ಲಾ ಕೆಲಸಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಶನಿವಾರ ಕಾವೇರಿ ಹಾಗೂ ಕೃಷ್ಣಾ ಕಣಿವೆಯ ಮಾಸ್ಟರ್ ಪ್ಲಾನ್ ಕುರಿತ ಮಹತ್ವದ ಉನ್ನತಮಟ್ಟದ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?