Featured
ಕೃಷ್ಣಾ ಮೇಲ್ದಂಡೆ ಯೋಜನೆ – ಕಳಪೆ ಕಾಮಗಾರಿಗಳ ಬಗ್ಗೆ ಶೀಘ್ರ ತನಿಖೆ – ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ

ರೈಸಿಂಗ್ ಕನ್ನಡ :
ರಾಯಚೂರು :
ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸೋದಾಗಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬುದ್ದಿನ್ನಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಕಾಮಗಾರಿಗಳು ತಡವಾಗುತ್ತಿವೆ. ಮುಂದಿನ ದಿನಗಳಲ್ಲಿ ಶೀಘ್ರವಾಗಿ ಕಾಮಗಾರಿ ಮುಗಿಸಲು ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.
ನಾರಾಯಣ ಪುರ ಬಲದಂಡೆ ದುರಸ್ಥಿಯಲ್ಲಿ ಕಳಪೆ ಕಾಮಗಾರಿ ಆರೋಪ ಕೇಳಿಬಂದಿದೆ, ಆರೋಪದ ಕುರಿತು ಸಮಗ್ರ ತನಿಖೆ ಮಾಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ನೀರಾವರಿಯಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಬಗ್ಗೆಯೂ ಸಮಗ್ರ ತನಿಖೆ ಮಾಡಿಸಲಾಗುವುದು ಎಂದ್ರು.
ಇನ್ನೂ ಕೊರೊನಾ ವಿಚಾರದಲ್ಲಿ ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ ಧರಿಸೋ ಮೂಲ ಕೊರೊನಾ ನಿಯಂತ್ರಿಸಿ ಎಂದು ಕಿವಿಮಾತು ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?