Connect with us

Featured

ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ ಪರಿಶೀಲನಾ ಸಭೆ : ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ- ಸಚಿವ ಜಾರಕಿಹೊಳಿ

ರೈಸಿಂಗ್ ಕನ್ನಡ :  

ಬೆಳಗಾವಿ

ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.

ಕೋವಿಡ್-೧೯ ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ನೀರಿನ ಪ್ರಮಾಣ ಹೆಚ್ಚಳವಾದರೆ ಮಹಾರಾಷ್ಟ್ರ ತಕ್ಷಣವೇ ನೀರು‌ಬಿಡುಗಡೆ ಮಾಡುತ್ತದೆ. ಆದ್ದರಿಂದ ನಿರಂತರ ನಿಗಾ ವಹಿಸಬೇಕು.ವಿಶೇಷವಾಗಿ ಕೊಯ್ನಾ ಮತ್ತು ರಾಜ್ಯದ ಆಲಮಟ್ಟಿ ಜಲಾಶಯಗಳ ಬಗ್ಗೆ ಉಭಯ ರಾಜ್ಯಗಳ ಅಧಿಕಾರಿಗಳು ಸತತ‌ ಮಾಹಿತಿ ವಿನಿಮಯ ಮತ್ತು ಸಮನ್ವಯತೆ ಸಾಧಿಸಬೇಕು.

ಜಿಲ್ಲೆಯ ಜಲಾಶಯಗಳಿಂದ ಮೊದಲು‌ ಕೆರೆಗಳನ್ನು ತುಂಬಿಸಬೇಕು. ಇದಾದ ಬಳಿಕವೇ ಮುಂದೆ ನೀರು ಬಿಡುಗಡೆ ಮಾಡಬೇಕು ಎಂದು ಸಚಿವ ಜಾರಕಿಹೊಳಿ ಸೂಚನೆ ನೀಡಿದರು.

ಪ್ರವಾಹ ನಿರ್ವಹಣೆ ಸಿಎಂ ಮುತುವರ್ಜಿ:

ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹೆಚ್ಚಿನ ಮುತುವರ್ಜಿಯಿಂದ ನಿನ್ನೆ ಮೂರ್ನಾಲ್ಕು ಬಾರಿ ಚರ್ಚೆ ನಡೆಸಿದ್ದಾರೆ.ಆದ್ದರಿಂದ ಎಲ್ಲ ಅಧಿಕಾರಿಗಳು ತುರ್ತು ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

ಮಹಾರಾಷ್ಟ್ರದ ಜಲಾಶಯಗಳಿಂದ ಬಿಡುಗಡೆ ಮಾಡುವ ನೀರಿನ ಪ್ರಮಾಣ ಆಧರಿಸಿ ಆಲಮಟ್ಟಿ ಆಣೆಕಟ್ಟುಯಿಂದ ನೀರು ಬಿಡುಗಡೆ ಬಗ್ಗೆ ಈಗಾಗಲೇ ನಿರ್ಧರಿಸಲಾಗಿದೆ

‘ಖಾಸಗಿ ಆಸ್ಪತ್ರೆಗೆ ಕಿಟ್ ನೀಡುವ ಕುರಿತು ಚರ್ಚೆ:

ಆಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಸಿ ದೊಡ್ಡ ಪರದೆ ಅಳವಡಿಸುವ ಮೂಲಕ ಹೊರಗಡೆಯಿಂದ ಹಿರಿಯ ವೈದ್ಯರು ನಿಗಾ ವಹಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರ್ಯಾಪಿಡ್ ಆಂಟಿಜೆನ್ ಕಿಟ್ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಈ ಬಗ್ಗೆ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ