Featured
ರಾಮ ಮಂದಿರ ಭೂಮಿ ಪೂಜೆ : ಅಮೆರಿಕಾದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಆಗಸ್ಟ್ 5 ರಂದು ಐತಿಹಾಸಿಕ ರಾಮಮಂದಿರ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್ನಲ್ಲಿರುವ ಟೈಮ್ಸ್ಕ್ವಾರ್ನಲ್ಲಿ ಸಂಭ್ರಮಾಚರಣೆಗೆ ಸಿದ್ಧತೆಗಳು ನಡೆದಿವೆ.
ಭೂಮಿ ಪೂಜೆ ಹಿನ್ನಲೆಯಲ್ಲಿ ಟೈಮ್ ಸ್ಕ್ವಾರ್ನಲ್ಲಿ ನಾಸ್ಡಾಕ್ ಬೃಹತ್ ಪರದೆಯನ್ನ ಜೋಡಿಸಿದ್ದಾರೆ.
17 ಸಾವಿರ ಅಡಿ ಚದರ ಅಡಿಯಷ್ಟು ದೊಡ್ಡದಾದ ಎಲ್ಇಡಿ ಡಿಸ್ಪ್ಲೆ ಸ್ಕ್ರೀನ್ ಅಳವಡಿಸಲಾಗುತ್ತಿದೆ. ಶ್ರೀರಾಮನ ಚಿತ್ರವಿರುವ ಪೋಸ್ಟರ್ಗಳನ್ನ ಹಾಕಲಾಗುತ್ತಿದೆ.

ಈ ಬಗ್ಗೆ ಅಮೆರಿಕನ್ ಇಂಡಿಯಾ ಪಬ್ಲಿಕ್ ಅಫೇರ್ಸ್ ಕಮಿಟಿಯ ಜಗದೀಶ್ ಶೇವಾನಿ, ಇದೊಂದು ಜೀವಮಾನದಲ್ಲಿ ನಡೆಯುವ ಅತ್ಯಂತ ಅಪರೂಪದ ಕಾರ್ಯಕ್ರಮ. ಆ ದಿನವನ್ನು ಸಂಭ್ರಮಿಸುವುದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು.
ಆಗಸ್ಟ್ 5ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರ 10ರವರೆಗೆ ಪರದೆಯಲ್ಲಿ ಸಿಕ್ಕಿದೆ. ಈ ಎಲ್ಲ ಸ್ಕ್ರೀನ್ಗಳಲ್ಲೂ ಶ್ರೀರಾಮನ ಚಿತ್ರಗಳು, ದೃಶ್ಯಗಳ ಪ್ರಸಾರದ ಜತೆಗೆ ಹಿಂದಿ ಮತ್ತು ಇಂಗ್ಲೀಷ್ನಲ್ಲಿ ಜೈ ಶ್ರೀರಾಮ್ ಘೋಷಣೆಗಳು ಕೂಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?