ಬೆಂಗಳೂರು
ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಸಿನಿಮಾ : ರಾಮೋಜಿ ಫಿಲ್ಮ್ ಸಿಟಿಯ ಮುಖ್ಯಸ್ಥ ರಾಮೋಜಿ ರಾವ್ ನಿದನರಾಗಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 4.30ಕ್ಕೆ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಮೋಜಿ ರಾವ್ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮೋಜಿ ರಾವ್ ಅವರ ಪೂರ್ತಿ ಹೆಸರು ಚೆರಕುರಿ ರಾಮೋಜಿ ರಾವ್. 16 ನವೆಂಬರ್ 1936ರಲ್ಲಿ ಆಂಧ್ರಪ್ರದೇಶ ಕೃಷ್ಣಾ ಜಿಲ್ಲೆಯ ಪೆದಪುರಿಯಲ್ಲಿ ಜನಿಸಿದರು. ಕೃಷಿ ಕುಟುಂಬದಿಂದ ಬಂದ ಇವರು ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮೆರೆದರು. ಭಾರತೀಯ ಚಿತ್ರರಂಗಕ್ಕೆ ಇವರ ಕೊಡುಗೆ ಅಪಾರ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?