Connect with us

Featured

ರಾಣಾ ಈಗ ಹಿರಣ್ಯ ಕಶ್ಯಪ..! ಗಾಝಿ ಚಿತ್ರದ ಕ್ಯಾಪ್ಟನ್ಗೆ ಹೊಸ ಸವಾಲು- ಡಾ.ರಾಜ್ ಪಾತ್ರ ಮಾಡಲು ಸಜ್ಜಾಗಿದ್ದಾರೆ ದಗ್ಗುಬಾಟಿ

ರೈಸಿಂಗ್​ ಕನ್ನಡ ಸಿನೆಮಾ ಡೆಸ್ಕ್​:

ಬೆಂಗಳೂರು:

Advertisement

ರಾಣಾ ದಗ್ಗುಬಾಟಿ….. ಇಷ್ಟಂದ್ರೆ ಗೊತ್ತಾಗಿ ಬಿಡುತ್ತೆ.. ಬಾಹುಬಲಿಯ ಬಲ್ಲಾಳ ದೇವ, ರುದ್ರಮ್ಮದೇವಿ ಚಿತ್ರದ ಚಾಲುಕ್ಯ ವೀರಭದ್ರ, ಗಾಝಿ ಚಿತ್ರದ ಕ್ಯಾಪ್ಟನ್​ ಅರ್ಜುನ್​ ವರ್ಮಾ..ಹೀಗೆ ಪಾತ್ರ ಯಾವುದೇ ಆಗಿರಲಿ ಅದನ್ನು ಅಷ್ಟೇ ನಯಾನಾಜೂಕಾಗಿ ಪ್ರೇಕ್ಷಕರಿಗೆ ಇಷ್ಟವಾಗುವಂತೆ ಮಾಡುವ ಕಲಾವಿದ.  ಪೌರಾಣಿಕ, ಐತಿಹಾಸಿಕ ಚಿತ್ರಗಳಲ್ಲಿ ತನ್ನ ನಟನೆಯಿಂದಲೇ ಗೆದ್ದಿರುವ ರಾಣಾ ದಗ್ಗುಬಾಟಿ ಈಗ ತನ್ನ ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಸಜ್ಜಾಗಿದ್ದಾರೆ.  

ಪೌರಾಣಿಕ ಪಾತ್ರಗಳಲ್ಲಿ ಮಿಂಚಿದ್ದ ರಾಣಾ ಈ ಬಾರಿ ಹಿರಣ್ಯ ಕಶ್ಯಪನಾಗಿ ತೆರೆಯ ಮೇಲೆ ಬರಲಿದ್ದಾರೆ. ಗುಣಶೇಖರ್​​ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ. ಈಗಾಗಲೇ ಈ ಸಿನಿಮಾಕ್ಕಾಗಿ ಸಾಕಷ್ಟು ತಯಾರಿಗಳು ನಡೆದಿವೆ. ಲಾಕ್​​ಡೌನ್​ನಿಂದಾಗಿ ಕೊಂಚ ತಡವಾಗುತ್ತಿದೆ.

ವಿಶೇಷ ಅಂದ್ರೆ ಕನ್ನಡದ ವರನಟ  ಡಾ. ರಾಜ್​ಕುಮಾರ್​ 4 ದಶಕಗಳ  ಹಿಂದೆ ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯಕಶ್ಯಪನಾಗಿ ನಟಿಸಿದ್ದರು. ಈಗ ಅದೇ ಪಾತ್ರವನ್ನು ರಾಣಾ ಮಾಡಲಿದ್ದಾರೆ. ಹೀಗಾಗಿ ರಾಣಾಗೆ ಇದು ಸವಾಲಿನ ಕೆಲಸವಾಗಲಿದೆ.  ದೊಡ್ಡ ಬಜೆಟ್​​ನಲ್ಲಿ ಈ ಚಿತ್ರ ಮಾಡಲು  ಗುಣಶೇಖರ್​ ಸಜ್ಜಾಗಿದ್ದಾರೆ.

Advertisement

ಈಗಾಗಲೇ ಹಿರಣ್ಯ ಕಶ್ಯಪ ಚಿತ್ರದ ಪ್ರಿಪ್ರೊಡಕ್ಷನ್ ಕೆಲಸಗಳು ಸಂಪೂರ್ಣಗೊಂಡಿದೆ. ಪರಿಸ್ಥಿತಿ ಮೊದಲಿನಂತೆ ಸಹಜ ಸ್ಥಿತಿಗೆ ಬಂದಮೇಲೆ  ಚಿತ್ರೀಕರಣ ಶುರುವಾಗಲಿದೆ. ಪ್ಯಾನ್​ ಇಂಡಿಯಾ ಸಿನೆಮಾ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ