Connect with us

Featured

ಆಸ್ಕರ್​ ಪ್ರಶಸ್ತಿಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಡಿಯರ್​ ಕಾಮ್ರೇಡ್​ ಸಿನಿಮಾ..!

ರೈಸಿಂಗ್ ಕನ್ನಡ : ವ್ರತ ಕೆಟ್ಟರೂ, ಫಲಿತಾಂಶ ಸಿಗುತ್ತೆ ಅನ್ನೋ ರೀತಿ, ಕರ್ನಾಟಕದ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೇಡ್​ ಸಿನಿಮಾ ವಿಷಯದಲ್ಲೂ ಇದೇ ರೀತಿಯಾಗಿದೆ. ಇತ್ತೀಚೆಗಷ್ಟೇ ಕನ್ನಡ, ತೆಲುಗು ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾದ ಸಿನಿಮಾ ಡಿಯರ್ ಕಾಮ್ರೇಡ್​. ಆದ್ರೆ, ನಿರೀಕ್ಷೆಯಷ್ಟು ಸಕ್ಸಸ್​ ಕಾಣದೆ, ಸಿನಿಮಾ ಫ್ಲಾಫ್​ ಆಯ್ತು. ಇದರಿಂದ ರಶ್ಮಿಕಾ ಹಾಗೂ ಹೀರೋ ವಿಜಯ್ ದೇವರಕೊಂಡ ಇಬ್ಬರೂ ಸೇರಿದಂತೆ ಇಡೀ ಸಿನಿಮಾ ತಂಡ ಬೇಸರದಲ್ಲಿತ್ತು.

ಇದೀಗ, ಸಿನಿಮಾ ಫ್ಲಾಫ್​ ಆದ್ರೂ, ಡಿಯರ್ ಕಾಮ್ರೇಡ್​ ಸಿನಿಮಾ ಆಸ್ಕರ್​ ಪ್ರಶಸ್ತಿ ರೇಸ್​​ಗೆ ಹೋಗಿದೆ. ಯೆಸ್​, ಇದು ಶಾಕಿಂಗ್ ಆದ್ರೂ ನಿಜ. ಫೆಡರೇಷನ್​ ಆಫ್​ ಇಂಡಿಯಾ ಕಮಿಟಿ, ಡಿಯರ್ ಕಾಮ್ರೇಡ್​ ತೆಲುಗು ಸಿನಿಮಾವನ್ನ ಆಸ್ಕರ್ ಎಂಟ್ರಿಗಾಗಿ ಲಿಸ್ಟ್​ ಮಾಡಿದೆ. ಇದರಿಂದಾಗಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸೇರಿದಂತೆ ಇಡೀ ಸಿನಿಮಾ ತಂಡ ಸಂಭ್ರಮ ಮಾಡ್ತಿದೆ. ಭಾರತದ ವಿವಿಧ ಭಾಷೆಗಳ ಒಟ್ಟು 28 ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಲಿಸ್ಟ್​​​ನಲ್ಲಿವೆ. ತೆಲುಗಿನಿಂದ ಡಿಯರ್ ಕಾಮ್ರೇಡ್ ಮಾತ್ರ ಸೆಲೆಕ್ಟ್​​ ಆಗಿದೆ.

ಡಿಯರ್ ಕಾಮ್ರೇಡ್​ ಸೇರಿದಂತೆ ಒಟ್ಟು 28 ಸಿನಿಮಾಗಳ ಸ್ಕ್ರೀನಿಂಗ್ ನಡೀತಿದೆ. ಸ್ಕ್ರೀನಿಂಗ್ ಕಮಿಟಿ ಎಲ್ಲಾ ಸಿನಿಮಾಗಳನ್ನ ನೋಡಿದ ಮೇಲೆ ಒಂದು ಸಿನಿಮಾವನ್ನ ಭಾರತದಿಂದ ವಿದೇಶಿ ಸಿನಿಮಾ ಲಿಸ್ಟ್​ನಲ್ಲಿ ಆಸ್ಕರ್​ ಪ್ರಶಸ್ತಿಗೆ ಕಳುಹಿಸಲಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ