ಕ್ರೀಡೆ
ಆರ್ ಸಿ ಬಿ ಭರ್ಜರಿ ಗೆಲವು, ದಾಖಲೆಗಳ ಸುರಿಮಳೆ..!

Cricket : ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 19.3 ಓವರ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 147 ರನ್ ಸಿಡಿಸಿತು. ಈ ಸುಲಭ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 13.4 ಓವರ್‌ಗೆ 6 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ಗಳಿಸಿದ ಏಕೈಕ ಭಾರತೀಯ ಆಟಗಾರ. ವಿರಾಟ್ 387 ಮ್ಯಾಚ್ ಮೂಲಕ 12500* ರನ್ ಸಿಡಿಸಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ 9 ಶತಕ ಹಾಗೂ 95 ಅರ್ಧಶತಕ ಸಿಡಿಸಿದ್ದಾರೆ. ಇದರ ನಡುವೆ ಆರೆಂಜ್ ಕ್ಯಾಪ್ ಸಹ ಮತ್ತೆ ಮರಳಿ ಪಡೆದಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?