ಟಾಪ್ ನ್ಯೂಸ್
ಅಬ್ಬಾ.. ಅಭಿಷೇಕ್ ಅಂಬರೀಷ್ ರಿಸೆಪ್ಷನ್ ಗೆ ಸ್ವರ್ಗದ ಸ್ಟೇಜ್

ಬೆಂಗಳೂರು : ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣ
300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್
ಭಾರತದಲ್ಲೇ ಪ್ರಥಮ್ ಬಾರಿಗೆ ಈ ಡಿಸೈನ್ ನಿರ್ಮಾಣ ದೆಹಲಿಸ ಮೋರದಾ ಬಾದ್ ನಿಂದ ತರಿಸಲಾಗಿದೆ
ವೇಡಿಂಗ್ಸ್ ಬೈ ಧ್ರುವ… ಸೆಲಬ್ರೆಟಿ ವೆಡಿಂರ್ಗ್ಸ್
ಶಿವರಾಜ್ ಕುಮಾರ್ ಮಗಳ ಹಾಗೂ ಯಶ್, ಜನರ್ದಾನ ರೆಡ್ಡಿ ಮಗಳ , ಯದುವೀರ್ ಮಹರಾಜರು ಸೇರಿದಂತೆ ಎಲ್ಲಾ ರಾಜಕೀಯ ಗಣ್ಯರ ಮದುವೆ ಡಿಸೈನ್ ಮಾಡಿದ್ದಾರೆ
ಅಭಿಷೇಕ್ ಅರತಕ್ಷತೆಗೆ 3 ಸಾವಿರ ಜನಕ್ಕೆ ಆಸನದ ವ್ಯವಸ್ಥೆ
25ಸಾವಿರ ಜನಕ್ಕೆ ಊಟ
VVIPs and VIP ಅವರಿಗೆ ಸೆಪರೇಟ್ ಊಟದ ವ್ಯವಸ್ಥೆ
ಪರ ಭಾಷಾ ನಟ ಸೂರ್ಯ, ಕಾಶ್ಮೀರ ಮುಖ್ಯ ಮಂತ್ರಿ ಫಾರುಖ್ ಅಬ್ದುಲಾ, ಚಿರಂಜೀವಿ ಕುಟುಂಬ, ಗುಲಾಮ್ ನವಿ ಆಜಾದ್ ಹಿರಿಯ ಕಾಂಗ್ರೆಸ್ ಮುಖಂಡ, ಶತ್ರು ಜ್ಞಾನ್ನ ಸಿನ್ಹಾ, ಸಿ.ಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗಿ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?