Connect with us

Featured

ಸೀಲ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಮಿಡಿದ ರೆಡ್ಡಿ ಶ್ರೀನಿವಾಸ – ಸ್ವಂತ ಖರ್ಚಿನಲ್ಲಿ ತರಕಾರಿ ಖರೀದಿಸಿ, ಹಂಚಿದ ನಾಯಕ

ರೈಸಿಂಗ್ ಕನ್ನಡ :

ಪ್ರತಿನಿಧಿ : ನಾಗರಾಜ್. ವೈ

ಕೊಪ್ಪಳ :

ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡೋರು ನಿಜವಾದ ಜನನಾಯಕರಾಗ್ತಾರೆ ಅನ್ನೋ ಮಾತಿಗೆ ರೆಡ್ಡಿ ಶ್ರೀನಿವಾಸ್ ಉದಾಹರಣೆ. ಕೊಪ್ಪಳ ಜಿಲ್ಲೆಯಲ್ಲಿ ಸೀಲ್‌ಡೌನ್ ಆದ ಗ್ರಾಮಗಳ ನೂರಾರು ಕುಟುಂಬಗಳಿಗೆ ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಪಿಎಂಸಿ ಸದಸ್ಯರಾದ ರೆಡ್ಡಿ ಶ್ರೀನಿವಾಸ ನೆರವಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸತತ ಎರಡು ತಿಂಗಳಿಂದ ಸ್ವಂತ ತಮ್ಮ ಹಣದಲ್ಲಿ ರೈತರಿಂದ ನೇರವಾಗಿ ತರಕಾರಿಗಳನ್ನು ಖರೀದಿಸಿ ಉಚಿತವಾಗಿ ಹಂಚಿದ್ದಾರೆ.

ಇನ್ನೂ ಗಂಗಾವತಿ ತಾಲೂಕಿನ ಮರಳಿ ಹೋಬಳಿಯ ಚಿಕ್ಕಚಂತಗಲ್ ಗ್ರಾಮದಲ್ಲಿ ಒಂದು ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿತ್ತು. ಇದ್ರಿಂದ ಇಡೀ ಅರ್ಧ ಗ್ರಾಮವನ್ನೇ ಸೀಲ್‌ಡೌನ್ ಮಾಡಲಾಗಿತ್ತು. ಇದ್ರಿಂದಾಗಿ ಜನರು ಕೆಲಸವೂ ಇಲ್ಲದೇ ಅತ್ತ ದಿನಬಳಕೆಯ ಸಾಮಾಗ್ರಿ, ತರಕಾರಿಯೂ ಸಿಗದೆ ಪರದಾಡಿದ್ರು. ಇದನ್ನು ಮನಗಂಡ ರೆಡ್ಡಿ ಶ್ರೀನಿವಾಸ ಅವರು, ತಾವೇ ಸಾವಿರಾರು ಕುಟುಂಬಗಳಿಗೆ ತರಕಾರಿ ಕಿಟ್ ವಿತರಿಸಿ ಮಾದರಿಯಾದ್ರು.

‌ಇದೇ ವೇಳೆ ಮಾತನಾಡಿದ ರೆಡ್ಡಿ ಶ್ರೀನಿವಾಸ, ನಾವು ಮೂಲತಃ ರೈತ ಕುಟುಂಬದವರಾಗಿದ್ದು, ರೈತರ ನೋವು ಗೊತ್ತಿದೆ. ಅಲ್ಲದೆ ನಮ್ಮ ಜಮೀನಿನಿಂದ ಬಂದ ಲಾಭದ ಸಂಪೂರ್ಣ ಹಣವನ್ನು ಕೊರೊನಾ ಸಲುವಾಗಿ ಬಳಕೆ ಮಾಡುತ್ತಿದ್ದು, ಇದಕ್ಕೆಲ್ಲಾ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯನವರು ಹಾಗೂ ಮಾಜಿ ಸಚಿವರಾದ ಶಿವರಾಜ್ ತಂಗಡಗಿಯವರ ಮಾರ್ಗದರ್ಶನ ಕಾರಣ ಎಂದ್ರು. ಇದೇ ವೇಳೆ ತಾಲೂಕ‌ ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ರಫಿ, ಜಿಲ್ಲಾಪಂಚಾಯತ್ ಸದಸ್ಯ ಅಮರೇಶ ಗೋನಾಳ್, ತಾಲೂಕ ಪಂಚಾಯತ್ ಸದಸ್ಯ ಹುಲಗಪ್ಪ, ಶ್ರೀರಾಮನಗರ ಗ್ರಾಮ ಪಂಚಾಯತ್ ಸದಸ್ಯ ಮೆಹಬೂಬ್, ಮುಖಂಡರಾದ ಬಟಾರಿ ಯಂಕಣ್ಣ, ಹಿರಿಯರಾದ ದ್ಯಾಮಣ್ಣ,ರಾಜೇಂದ್ರ ಸೇರಿದಂತೆ ಅನೇಕ ಗ್ರಾಮದ ಮುಖಂಡರು ಭಾಗಿಯಾಗಿದ್ರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ