Connect with us

ಟಾಪ್ ನ್ಯೂಸ್

“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ

ಬೆಂಗಳೂರು : ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.

ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮುಂತಾದವರು ನಟಿಸಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
ಈ ಚಿತ್ರಕ್ಕೆ ರಾಜು ಬೋನಗಾನಿ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.
ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯವಾಗಲು ಸಹಕರಿಸಿದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ
ರಾಜು ಬೋನಗಾನಿ ಧನ್ಯವಾದ ತಿಳಿಸಿದ್ದಾರೆ.

ಸಾಮಾನ್ಯವಾಗಿ ರೇವ್ ಪಾರ್ಟಿಗಳು ಬೆಂಗಳೂರು, ಉಡುಪಿ ಮತ್ತು ಗೋವಾದಲ್ಲಿ ನಡೆಯುತ್ತವೆ. ಈ ಪಾರ್ಟಿಗಳು ಹೇಗೆ ನಡೆಯುತ್ತವೆ? ಅದರ ಹಿಂದೆ ಯಾರೆಲ್ಲಾ ಇರುತ್ತಾರೆ? ಈ ಪಾರ್ಟಿಗಳು ಯುವ ಜನತೆಯ ಮೇಲೆ ಏನೆಲ್ಲಾ ದುಷ್ಪರಿಣಾಮಗಳು ಬೀರುತ್ತವೆ ಎಂಬ ಅಂಶಗಳನ್ನು ಈ ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇವೆ. ‘ರೇವ್ ಪಾರ್ಟಿ’ ಚಿತ್ರವು ಇಂದಿನ ಯುವ ಜನತೆಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ನಿರ್ದೇಶಕ ರಾಜು ಬೋನಗಾನಿ.

Advertisement

ರೇವ್ ಪಾರ್ಟಿ’ ಚಿತ್ರಕ್ಕೆ ದಿಲೀಪ್ ಭಂಡಾರಿ ಸಂಗೀತ ಸಂಯೋಜಿಸಿದ್ದು, ವೆಂಕಟ್ ಮನ್ನಂ ಛಾಯಾಗ್ರಹಣ ಮಾಡಿದ್ದಾರೆ. ರವಿಕುಮಾರ್ ಅವರ ಸಂಕಲನ, ವೆಂಕಟ್ ಆರೆ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ