Connect with us

Featured

ನಾಲ್ಕು ಫ್ಲಾಟ್‌ ಹೊಂದಿದ್ದ ಭಿಕ್ಷುಕಿ ಹತ್ಯೆ – ಒಳ ಉಡುಪಿನಲ್ಲಿ ಸಿಗ್ತು ಚಿನ್ನಾಭರಣ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಅಚ್ಚರಿಯಾದ್ರೂ ಇದೊಂದು ಸತ್ಯ ಘಟನೆ. ಆ ವೃದ್ಧೆಯ ಹೆಸರು ಸಂಜನಾ ಪಾಟೀಲ್, 70 ವರ್ಷದವರು. ಬದುಕೋಕೆ ಎಲ್ಲವೂ ಅನುಕೂಲವಾಗಿಯೇ ಇತ್ತು. ಆದರೂ ಆಕೆ ಭಿಕ್ಷೆಬೇಡೋದನ್ನ ವೃತ್ತಿಯಾಗಿಸಿಕೊಂಡಿದ್ದರು. ಮುಂಬೈನಲ್ಲಿ ಭಿಕ್ಷೆ ಬೇಡುತ್ತಲೇ 4 ಫ್ಲಾಟ್​ಗಳನ್ನು ಖರೀದಿಸಿದ್ದ ಸಂಜನಾ ಈಗ ಕೊಲೆಯಾಗಿದ್ದಾರೆ. ಅದೂ ಯಾರಿಂದಲೂ ಅಲ್ಲ, ತನ್ನ ಸೊಸೆಯಿಂದಲೇ. ಇದಕ್ಕೆಲ್ಲಾ ಕಾರಣ ಆಸ್ತಿ.

ಆಸ್ತಿಗಾಗಿ ಅತ್ತೆ ಮೇಲೆ ಮಗನ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಸೊಸೆ, ತನ್ನ ಅತ್ತೆ ಕಾಲು ಜಾರಿ ಬಾತ್​ರೂಂನಲ್ಲಿ ಬಿದ್ದಿದ್ದಾರೆ ಎಂದು ಸುಳ್ಳು ಹೇಳಿದ್ದಳು. ಆದರೆ, ಗಾಯಗಳನ್ನು ನೋಡಿದ ವೈದ್ಯರಿಗೆ ಇದು ಕೊಲೆ ಪ್ರಯತ್ನ ಎಂಬುದು ಗೊತ್ತಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಭಿಕ್ಷುಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ ನಾಲ್ಕು ಫ್ಲಾಟ್ ಹೊಂದಿದ್ದ ವೃದ್ಧೆ, ಮೂರನ್ನ ಬಾಡಿಗೆಗೆ ಕೊಟ್ಟು, ಒಂದರಲ್ಲಿ ಮಗನ ಜೊತೆ ವಾಸಿಸುತ್ತಿದ್ದರು.

ಅಷ್ಟಕ್ಕೂ ಗಂಡ ತೀರಿಕೊಂಡು ವರ್ಷಗಳೇ ಕಳೆದಿವೆ. ತಮಗೆ ಬಹಳ ವರ್ಷಗಳ ಕಾಲ ಮಕ್ಕಳಿಲ್ಲೇ ಇದ್ದುದ್ದರಿಂದ, ಒಬ್ಬ ಮಗನನ್ನ ದತ್ತು ಪಡೆದಿದ್ದರು. ಎಲ್ಲವೂ ಚೆನ್ನಾಗೇ ಇತ್ತು ಆದ್ರೆ, ಸೊಸೆ ಬಂದ ಮೇಲೆ, ಎಲ್ಲಾ ಆಸ್ತಿಯನ್ನೂ ತನ್ನ ಗಂಡನ ಹೆಸರಿಗೆ ಬರೆಯುವಂತೆ ಹಠ ಮಾಡಿದ್ದಾಳೆ. ಈ ವಿಚಾರವಾಗಿ ಪದೇ ಪದೇ ಜಗಳವೂ ಆಗಿದೆ. ಬಳಿಕ, ಒಂದು ದಿನ ಜಗಳ ವಿಕೋಪಕ್ಕೆ ತಿರುಗಿ ಅತ್ತೆ ಮೇಲೆ ಕ್ರಿಕೆಟ್‌ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದಾಳೆ.

Advertisement

ತೀವ್ರ ರಕ್ತಸ್ತ್ರಾವವಾಗೋದನ್ನ ಕಂಡು, ತಾನೇ ಆಸ್ಪತ್ರೆಗೂ ಸೇರಿಸಿದ್ದಾಳೆ. ಆದ್ರೆ, ಮೈ ಮೇಲೆ ತುಂಬಾ ಕಡೆ ಹಲ್ಲೆಯಾಗಿದ್ದರಿಂದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಚಾರಣೆ ವೇಳೆ ಇದು ಕಾಲು ಜಾರಿ ಬಿದ್ದಿರೋದಲ್ಲಾ, ಉದ್ದೇಶಪೂರ್ವಕ ಹತ್ಯೆ ಅನ್ನೋದು ಸಾಭೀತಾಗಿದೆ. ಅಲ್ಲದೇ ಪೋಸ್ಟ್‌ಮಾರ್ಟಮ್‌ ವೇಳೆ ವೃದ್ಧೆಯ ಒಳ ಉಡುಪಿನಲ್ಲಿ ಚಿನ್ನಾಭರಣವೂ ಸಿಕ್ಕಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ