Featured
ಬೈಕ್-ಟಿಪ್ಪರ್ ಅಪಘಾತದಲ್ಲಿ ಮೂವರಿಗೆ ಗಾಯ -ಮಾನವೀಯತೆ ಮೆರೆದ ಜಿ.ಪಂ.ಅಧ್ಯಕ್ಷ ಬಸಣ್ಣಗೌಡ ಪಾಟೀಲ್

ರೈಸಿಂಗ್ ಕನ್ನಡ :
ಯಾದಗಿರಿ:
ಇಲ್ಲಿನ ಯಾದಗಿರಿ-ವಾಡಿ ಮುಖ್ಯ ರಸ್ತೆಯ ಅಲ್ಲಿಪುರ ಕ್ರಾಸ್ ಬಳಿ ಬೈಕ್ ಹಾಗೂ ಟಿಪ್ಪರ್ ನಡುವೆ ರಸ್ತೆ ಅಪಘಾತ ಸಂಭವಿಸಿದೆ.
ಚಿತ್ತಾಪುರ ತಾಲೂಕಿನ ಸೂಗುರ್ ಎನ್ ಗ್ರಾಮದ ೩ ಜನರು ಗಂಭೀರವಾಗಿ ಗಾಯಗೊಂಡರು. ಅಪಘಾತ ನಡೆದ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಯುವಕನೊಬ್ಬ ಗಾಯಗೊಂಡು ರಸ್ತೆ ಮೇಲೆ ನರಳಾಡುತ್ತಿದ್ದರು.

ಅದೇ ಸಮಯದಲ್ಲಿ ಕಲಬುರಗಿಯಿಂದ ಯಾದಗಿರಿಗೆ ಆಗಮಿಸುತ್ತಿದ್ದ ಜಿ.ಪಂ. ಅಧ್ಯಕ್ಷ ಬಸಣ್ಣಗೌಡ ಪಾಟೀಲ್ ಯಡಿಯಾಪುರ ಘಟನೆ ಗಮನಿಸಿ ಕೂಡಲೇ ಆರೋಗ್ಯ ಅಧಿಕಾರಿಗಳೊಂದಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ತುರ್ತಾಗಿ ಆ್ಯಂಬುಲೆನ್ಸ್ ಕರೆಸಿ ತಾವೇ ಮುಂದೆ ನಿಂತು ಗಾಯಗೊಂಡವರನ್ನು ಯಾದಗಿರಿಯ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?