Connect with us

Featured

ರಾಜಸ್ಥಾನ ವಿರುದ್ಧ ಆರ್​ಸಿಬಿಗೆ ‘ರಾಯಲ್’ ಗೆಲುವು:ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ ಆರ್​ಸಿಬಿ

ರೈಸಿಂಗ್ ಕನ್ನಡ:

ನ್ಯೂಸ್​ಡೆಸ್ಕ್​: 

ಲೆಗ್​ ಸ್ಪಿನ್ನರ್ ಯಜ್ವಿಂದರ್​ ಚಹಲ್​ ಅವರ ಸ್ಪಿನ್ ಮ್ಯಾಜಿಕ್​ ನರೆವಿನಿಂದ ಆರ್​ಸಿಬಿ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ರಾಜಸ್ಥಾನ ರಾಯಲ್ಸ್​ ತಂಡ ಲೊಮರೊರ್​ (47),ರಾಹುಲ್​ ತೆವಾಟಿಯಾ ಅಜೇಯ 24, ಜೋಶ್​ ಬಟ್ಲರ್​ (22) ಅಂತಮಿವಾಗಿ ರಾಜಸ್ಥಾನ ರಾಯಲ್ಸ್​ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 154 ರನ್​ ಗಳಿಸಿತು. ಚಹಲ್ 3 ವಿಕೆಟ್, ಉದಾನಾ 2 ವಿಕೆಟ್ ಪಡೆದು ಮಿಂಚಿದರು.

155 ರನ್​ಗಳ  ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್​ಸಿಬಿ ಆರಂಭದಲ್ಲಿ ಓಪನರ್ ಆ್ಯರಾನ್​ ಫಿಂಚ್ ವಿಕೆಟ್ ಪಡೆದು ಸಂಕಷ್ಟಕ್ಕೆ ಸಿಲುಕಿತು. ಮೂರನೇ ಕ್ರಮಾಂಕದಲ್ಲಿ ಬಂದ ನಾಯಕ ವಿರಾಟ್ ಕೊಹ್ಲಿ ದೇವದತ್ ಪಡಿಕ್ಕಲ್​ ಜೊತೆಗೂಡಿ ರಾಜಸ್ತಾನ ಬೌಲರ್ಸ್​ಗಳನ್ನ ಮನಬಂದಂತೆ ದಂಡಿಸಿದರು.

Advertisement

ದೇವದತ್ ಪಡಿಕ್ಕಲ್​ 34 ಎಸೆತದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಟೂರ್ನಿಯಲ್ಲಿ ಮೂರನೆ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು. ವಿರಾಟ್ ಕೊಹ್ಲಿ 41 ಎಸೆತದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ  ಟೂರ್ನಿಯಲ್ಲಿ ಮೊದಲ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದರು.

ಕೊನೆಯಲ್ಲಿ ಆರ್​ಸಿಬಿ 19.1 ಓವರ್​ಗಳಲ್ಲಿ  2 ವಿಕೆಟ್ ನಷ್ಟಕ್ಕೆ 158 ರನ್​ ಕಲೆ ಹಾಕಿ ಗೆಲುವಿನ ದಡ ಸೇರಿತು. ಅಂಕಪಟ್ಟಿಯಲ್ಲಿ ರಾಜಸ್ತಾನ ರಾಯಲ್ಸ್​ ತಂಡವನ್ನ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ