ದೇಶ-ವಿದೇಶ
RSS ಶಾಖೆಯಲ್ಲಿ ನೀಲಿಚಿತ್ರ ತೋರಿಸ್ತಾರೆ : ಮತ್ತೆ ವಿವಾದದ ಕಿಡಿ ಹೊತ್ತಿಸಿದ ಹೆಚ್.ಡಿ. ಕುಮಾರಸ್ವಾಮಿ
![](https://risingkannada.com/wp-content/uploads/2021/10/rss.jpeg)
ರೈಸಿಂಗ್ ಕನ್ನಡ :
ಮಾಜಿ ಸಿಎಂ ಕುಮಾರಸ್ವಾಮಿ ಅದ್ಯಾಕೋ ಏನೋ, RSS ವಿರುದ್ಧ ತಮ್ಮ ವಾಗ್ದಾಳಿಯನ್ನ ಮುಂದುವರಿಸಿದ್ದಾರೆ. ವಿಜಯಪುರದ ಸಿಂಧಗಿಯಲ್ಲಿ ಮಾತ್ನಾಡಿರೋ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷರ ಮಾತಿಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೆಸ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನ್ನನ್ನ ಆರ್ಎಸ್ಎಸ್ ಶಾಖೆಗೆ ಕರೀತಾರೆ. ನಾನು ಅಲ್ಲಿಗೆ ಹೋಗಿ ಏನು ಕಲಿಯಲಿ..? ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ನೋಡಿದ್ರಲ್ಲಾ, ನೀಲಿಚಿತ್ರ.. ಅದನ್ನ ನೋಡೋದನ್ನ ಕಲಿಸ್ತಾರೆ ಅಷ್ಟೇ ಆರ್ಎಸ್ಎಸ್ ಶಾಖೆಯಲ್ಲಿ ಅಂತ ವಿವಾದದ ಕಿಡಿ ಹೊತ್ತಿಸಿದ್ದಾರೆ..
You may like
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರ ಪ್ರವಾಸದ ವಿವರ ಏಪ್ರಿಲ್ 16, 2024
50 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ
ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿಯೇ ಅಭ್ಯರ್ಥಿ..! ಪುಟ್ಟರಾಜು ಘೋಷಣೆ..!
ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ.!
ಡಾ. ಮಂಜುನಾಥ್ ರಾಜಕೀಯ ಪ್ರವೇಶ :ಕೂತುಹಲಕ್ಕೆ ತೆರೆ ಎಳೆದ ಹೆಚ್ಡಿಡಿ