Connect with us

Featured

ರಷ್ಯಾದಿಂದ ಕೊರೊನಾಕ್ಕೆ ವ್ಯಾಕ್ಸಿನೇಷನ್- WHO ವಿರೋಧದ ನಡುವೆಯೂ ಮಾಸ್ ವ್ಯಾಕ್ಷಿನೇಷನ್​​ಗೆ ಸಜ್ಜು..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕೊರೊನಾ ರಣಕೇಕೆಯ ನಡುವೆಯೂ ಮಹಾಮಾರಿಗೆ ಔಷಧಿ ಕಂಡುಹಿಡಿಯುವ ದೇಶಗಳ ನಡುವೆ ಪೈಪೋಟಿ ಆರಂಭವಾಗಿದೆ. ರಷ್ಯಾ ಕೊರೊನಾ ವ್ಯಾಕ್ಸಿನ್​​ ಬಳಕೆಗೆ ಗ್ರಿನ್​ ಸಿಗ್ನಲ್​ ತೋರಿದ್ದು, ಇದು ಜಾರಿಗೆ ಬಂದರೆ ಕೊರೊನಾಕ್ಕೆ ವಿಶ್ವದಲ್ಲೇ ಮೊತ್ತ ಮೊದಲ ಬಾರಿಗೆ ಲಸಿಕೆ ಕಂಡು ಹಿಡಿದ ದೇಶವಾಗಿ ಇತಿಹಾಸದ ಪುಟ ಸೇರಿಕೊಳ್ಳಲಿದೆ.

Advertisement

ರಷ್ಯಾ ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ WHO ಹಾಗೂ ಇತರೆ ದೇಶಗಳು ಕಾಳಜಿ ವ್ಯಕ್ತಪಡಿಸಿವೆ. ಸುರಕ್ಷತೆ ಬಗೆಗಿನ ಕಾಳಜಿಯ ಹೊರತಾಗಿಯೂ ಅಕ್ಟೋಬರ್​ನಲ್ಲಿ ರಷ್ಯಾ ಮಾಸ್​​ ವ್ಯಾಕ್ಸಿನೇಷನ್​​ ಆರಂಭಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ. ಈ ವಾರದ ಅಂತ್ಯದಲ್ಲಿ ರಷ್ಯಾ ಕೋವಿಡ್​ 19 ಲಸಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಿದೆ ಎಂದು ಹೇಳಿಕೊಂಡಿದೆ.

Puranik Aston

ರಷ್ಯಾದ ಉಪ ಆರೋಗ್ಯ ಸಚಿವ ಒಲೆಗ್ ಗ್ರಿಡ್ನೆವ್ ಅವರು ಆಗಸ್ಟ್ 12 ರಂದು ಕೋವಿಡ್ -19 ಲಸಿಕೆ ನೊಂದಾವಣೆ ಯೋಜನೆಯನ್ನು ಹೊಂದಿದ್ದಾಗಿ ಹೇಳಿದ್ದಾರೆ. ಕೋವಿಡ್ ನಿಂದ ಅತಿ ಹೆಚ್ಚು ಪೀಡಿತವಾದ ಜಗತ್ತಿನ ನಾಲ್ಕನೇ ರಾಷ್ಟ್ರ ರಷ್ಯಾ ಆಗಿದ್ದು ಯುಎಸ್, ಬ್ರೆಜಿಲ್ ಮತ್ತು ಭಾರತದ ನಂತರದ ಸ್ಥಾನದಲ್ಲಿದೆ. ಒಂದು ವೇಳೆ ಲಸಿಕೆ ನೋಂದಣಿ ಮಾಡಿಸಿಕೊಂಡರೆ ಅದು ಕೊರೊನಾ ವಿರುದ್ಧ ಹೋರಾಡುವ ಜಗತ್ತಿನ ಮೊತ್ತ ಮೊದಲ ಲಸಿಕೆ ಆಗಲಿದೆ.

Advertisement

ಗಮಲೇಯ ಸಂಶೋಧನೆ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯ ವಿಶ್ವದ ಮೊದಲ ಕೋವಿಡ್​19 ಲಸಿಕೆಯನ್ನು ಬಿಡುಗಡೆ ಮಾಡಲಿದೆ ಎಂಧು ರಷ್ಯಾದ ಸ್ಪುಟ್ನಿಕ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ವ್ಯಾಕ್ಸಿನೇಷನ್​ ಪರೀಕ್ಷೆಯ ವೇಳೇ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ.  ವ್ಯಾಕ್ಸಿನೇಷನ್‌ನಿಂದಾಗಿ ಎಲ್ಲಾ ಸ್ವಯಂಸೇವಕರು ಸ್ಪಷ್ಟ ರೋಗನಿರೋಧಕ ಪ್ರತಿಕ್ರಿಯೆಯನ್ನು ಹೊಂದಿದ್ದಾರೆ,  ಸ್ವಯಂಸೇವಕರ ಕೆಲಸದಲ್ಲಿ ಯಾವುದೇ ಅಡ್ಡಪರಿಣಾಮಗಳು ಅಥವಾ ಅಸಹಜತೆ ಕಾಣಿಸಿಲ್ಲ ಎಂದು ಸಚಿವಾಲಯ ಹೇಳಿದೆ.

Puranik Full

ಈ ನಡುವೆ ಈ ಲಸಿಕೆ ನಿರ್ಣಾಯಕ ಮೂರನೇ ಹಂತದ ಪ್ರಯೋಗವನ್ನು ತಲುಪಿದ ಆರು ಲಸಿಕೆಗಳ ಪಟ್ಟಿಯಲ್ಲಿಲ್ಲ  ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.  WHO ಪ್ರಕಾರ 3 ನೇ ಹಂತವನ್ನು ತಲುಪಿದ ಆರು ಕೋವಿಡ್ -19 ಲಸಿಕೆ ಪೈಕಿ , ಚೀನಾd 3, ಮತ್ತು  ಮೂರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ, ಮೊಡೆರ್ನಾ ನಿಂದ ಅಭಿವೃದ್ದಿ ಪಡಿಸಲಾಗುತ್ತಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ