Connect with us

Featured

ಚೀನಾ, ಭಾರತಕ್ಕೆ ರಷ್ಯಾ ಟಾಂಗ್..! ಆಗಸ್ಟ್ 10ಕ್ಕೆ ಕೊರೊನಾ ಲಸಿಕೆ ಲಾಂಚ್ ಮಾಡಲು ಪ್ಲಾನ್..?

ರೈಸಿಂಗ್​ ಕನ್ನಡ:

ಅಮೆರಿಕಾ, ರಷ್ಯಾ ಭಾರತ, ಚೀನಾ ಹೀಗೆ ವಿಶ್ವದ ವಿವಿಧ ದೇಶಗಳು ಕೊರೊನಾ ಲಸಿಕೆಯನ್ನು ಸಾಧ್ಯವಾದಷ್ಟು ಬೇಗ ಮಾರುಕಟ್ಟೆಗೆ ಬಿಟ್ಟುಬಿಡಬೇಕು ಅನ್ನುವ ಛಲಕ್ಕೆ ಬಿದ್ದಿದೆ. ಕೊರೊನಾ ಮಹಾಮಾರಿಯನ್ನು ಹೊಡೆದೊಡಿಸಲು ವಿಶ್ವದ ಎಲ್ಲಾ ದೇಶಗಳು ಪೈಪೋಟಿಗೆ ಬಿದ್ದಿವೆ. ಈ ನಡುವೆ  ಭಾರತ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಅನ್ನು ಆಗಸ್ಟ್​ 15ಕ್ಕೆ ಬಿಡುಗಡೆ ಮಾಡುವ ಯೋಚನೆಯಲ್ಲಿದೆ. ಚೀನಾ ಆಗಸ್ಟ್​ 10ರ ಒಳಗೆ ಬೇರೊಂದು ಲಸಿಕೆ ತಯಾರಿಸಿಕೊಂಡು ಮಾರುಕಟ್ಟೆಗೆ ಎಂಟ್ರಿಕೊಡುವ ಲೆಕ್ಕಾಚಾರದಲ್ಲಿದೆ. ಇದರ ಮಧ್ಯೆ ರಷ್ಯಾ ಆಗಸ್ಟ್​ 10ಕ್ಕೆ ಕೊರೊನಾ ವ್ಯಾಕ್ಸಿನ್​ ಅನ್ನು ಮಾರುಕಟ್ಟೆಗೆ ತರುವ ವಿಶ್ವಾಸದಲ್ಲಿದೆ.  ರಷ್ಯಾದ ಮಿಲಿಟರಿ ಹಾಗೂ ಸರಕಾರಿ ಸಂಶೋಧಕರು ಅಭಿವೃದ್ಧಿಪಡಿಸಿರುವ ಲಸಿಕೆ, ಕೇವಲ ಎರಡೇ ವಾರದಲ್ಲಿ ಮಾರುಕಟ್ಟೆಗೆ ಬರುವ ವಿಶ್ವಾಸ ಅಲ್ಲಿನ ಅಧಿಕಾರಿಗಳಿಗಿದೆ.

Advertisement

Puranik Full

ಮಾಸ್ಕೋದ ಗಮಲೇಯ ವಿಶ್ವವಿದ್ಯಾನಿಲಯ ನೇತೃತ್ವದಲ್ಲಿ ಲಸಿಕೆ ತಯಾರಾಗಿದ್ದು, ಈಗಾಗಲೇ ಹ್ಯೂಮನ್​ ಟ್ರಯಲ್​ಗಳು ಕೂಡ ಪೂರ್ಣಗೊಳ್ಳುವ ಹಂತಕ್ಕೆ ಬಂದು ನಿಂತಿದೆ. ಕೊರೊನಾ ವಾರಿಯರ್​​ಗಳಾಗಿ ಕೆಲಸ ಮಾಡುತ್ತಿರುವವರಿಗೆ ಈ ಲಸಿಕೆಯನ್ನು ಮೊದಲು ನೀಡಲು ಯೋಜನೆ ರೂಪಿಸಲಾಗಿದೆ.  

ಎರಡು ಹ್ಯೂಮನ್​​ ಟ್ರಯಲ್​ಗಳನ್ನು ಮಾಡಿ ಯಶಸ್ಸು ಸಾಧಿಸಿರುವ ಈ ಲಸಿಕೆಯ ಮೂರನೇ ಹಾಗೂ ಅಂತಿಮ ಪ್ರಯೋಗ ಆಗಸ್ಟ್​3 ಕ್ಕೆ ನಡೆಯಲಿದೆ. ರಷ್ಯಾದ ಸಂಶೋಧಕರು ಈ ಲಸಿಕೆಯ ಮಾಹಿತಿಯನ್ನೂ ಎಲ್ಲೂ ಬಹಿರಂಗ ಮಾಡಿಲ್ಲ. ಈ ಲಸಿಕೆಯ ಸುರಕ್ಷತೆ ಹಾಗೂ ಅಡ್ಡ ಪರಿಣಾಮಗಳ ಬಗ್ಗೆಯೂ ಮಾಹಿತಿ ಇಲ್ಲ. ಹೀಗಾಗಿ ರಷ್ಯಾ ಮಾರುಕಟ್ಟೆಗೆ ಬಿಡುಗಡೆ ಮಾಡಲಿರುವ ಕೊರೊನಾ ಲಸಿಕೆ ಬಗ್ಗೆ ಸಾಕಷ್ಟು ಅನುಮಾನಗಳು ಎದ್ದಿವೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ