Featured
ಚಿತ್ರದುರ್ಗದಲ್ಲಿ ರುಸ್ತುಂ -2 ಡ್ರೋಣ್ ಯಶಸ್ವಿ ಹಾರಾಟ: ವಾಯು ಪಡೆಗೆ ಬಂತು ಆನೆ ಬಲ

ರೈಸಿಂಗ್ ಕನ್ನಡ:
ಚಿತ್ರದುರ್ಗ:
ಚಾಲಕ ರಹಿತ ಡ್ರೋಣ್ ರುಸ್ತುಂ -2 ಪ್ರಯೋಗಾರ್ಥ ಹಾರಾಟ ಚಿತ್ರದುರ್ಗದಲ್ಲಿ ಯಶಸ್ವಿಯಾಗಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರದ DRDO ದಲ್ಲಿ ಪ್ರಯೋಗ ನಡೆಯಿತು.
ರುಸ್ತುಂ-2 ಡ್ರೋನ್ ಭಾರತ ದೇಶದ ಹೆಮ್ಮೆಯ ಚಾಲಕ ರಹಿತ ವಿಮಾನವಾಗಿದೆ.ಕಳೆದ ವರ್ಷ ಸೆಪ್ಟೆಂಬರ್ 17 ರಂದು ರುಸ್ತುಂ-2 ಪ್ರಾಯೋಗಿಕ ಹಾರಟದ ವೇಳೆ ಪತನವಾಗಿತ್ತು.
ಇದೀಗ DRDO ಪ್ರದೇಶದ ಏರೋ ನಾಟಿಕ್ ಟೆಸ್ಟ್ ರೇಂಜ್ ನಲ್ಲಿ ಹಾರಾಟ ಯಶಸ್ವಿಯಾಗಿದೆ.
ಸತತ ಎಂಟು ಗಂಟೆ ಕಾಲ 40 KM ವ್ಯಾಪ್ತಿಯಲ್ಲಿ ಹಾರಾಟ ನಡೆಸಿದ ರುಸ್ತುಂ-2, 16 ಸಾವಿರ ಅಡಿ ಎತ್ತರದಲ್ಲಿ ಸತತ ಹಾರಾಟ ನಡೆಸಿದೆ.ಯಶಸ್ವಿ ಹಾರಾಟ ನಡೆಸಿ ಸಿಬ್ಬಂದಿ ಗಳಿಗೆ ಹುಮ್ಮಸ್ಸು ತುಂಬಿದ ರುಸ್ತುಂ-2 ದೇಶದ ವಾಯು ಪಡೆಗೆ ಶಕ್ತಿ ತುಂಬಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?