Connect with us

Featured

ಸಲಗ ಚಿತ್ರ ತಂಡದಿಂದ ಭರ್ಜರಿ ಶೂಟಿಂಗ್ – ಡ್ಯುಯೆಟ್ ಹಾಡಿಗೆ ನಟ ವಿಜಿ ಸಖತ್ ಸ್ಟೆಪ್ಸ್

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್:

ಮಹಾಮಳೆಯಲ್ಲಿ ಸಲಗ ಚಿತ್ರತಂಡ ಮಲೆನಾಡ ರಮಣೀಯ ತಾಣಗಳಲ್ಲಿ ಮಧುರ ಸುಮಧುರ  ಡ್ಯುಯೆಟ್ ಹಾಡನ್ನ ನಯನ ಮನೋಹರವಾಗಿ ಚಿತ್ರಿಸಿ, ಮತ್ತೊಮ್ಮೆ ಜೋರಾಗಿ ಸದ್ದು ಸುದ್ದಿಯಾಗ್ತಿದೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ ಪ್ರಮುಖ‌ ಪಾತ್ರದಲ್ಲಿ‌ಕಾಣಿಸಿಕೊಂಡಿದ್ದು, ಸಂಜನಾ ಆನಂದ್ ನಾಯಕಿಯಾಗಿ‌ಕಾಣಿಸಿಕೊಂಡಿದ್ದಾರೆ. ಟಗರು ಕೆ.ಪಿ ಶ್ರೀಕಾಂತ್ ನಿರ್ಮಾಣದಲ್ಲಿ ತಯಾರಾಗ್ತಿರೋ ಈ ಚಿತ್ರ ಈಗಾಗ್ಲೇ ಹತ್ತು ಹಲವು ವಿಶೇಷಗಳಿಂದುದ್ಯಮದಲ್ಲಿ ಹಾಗೂ ಅಭಿಮಾನಿಗಳಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಈ ನಡುವೆ ಕೋವಿಡ್ ಹಾವಳಿಯಿಂದ ಎಲ್ಲಾ ಲಾಕ್ ಆಗಿದ್ರೂ ಸಲಗ ಮಾತ್ರ ಮತ್ತೊಂದು ವಿಶೇಷ ವಿಚಾರದಿಂದ ಸಖತ್ತಾಗೇ ಘರ್ಜಿಸ್ತಿದೆ.

Advertisement
ನಟ ದುನಿಯಾ ವಿಜಯ್​

ಕೋವಿಡ್ ನಡುವೆ ಸರ್ಕಾರ ನೀಡಿರೋ ಎಲ್ಲಾ ಸೂಚನೆಗಳನ್ನು ಪಾಲಿಸಿ, ನಾಯಕ ನಾಯಕಿ ಸೇರಿ ಕೇವಲ 12 ಮಂದಿ ತಂತ್ರಜ್ಞಾನದೊಂದಿಗೆ ಸಲಗದ ಈ ಬ್ಯೂಟಿಫುಲ್ ಹಾಡನ್ನ ಚಿತ್ರಿಸಿರೋದು ವಿಶೇಷ.

ಸಲಗ ಚಿತ್ರಕ್ಕಾಗಿ ಚರಣ್ ರಾಜ್ ಸಂಯೋನೆಯ ಮಳೆಯೇ ಮಳೆಯೇ ಅಂಬೆಗಾಲೊಡುತ್ತಾ ಸುರಿಯೇ…ಅನ್ನೋ ರೊಮ್ಯಾಂಟಿಕ್ ಹಾಡನ್ನ ಸಾಹಿತ್ಯಕ್ಕೆ ತಕ್ಕಂತೆ ಜಡಿ‌ಮಳೆಯಲ್ಲೇ ಹೀಗೆ ಸದ್ದಿಲ್ಲದೇ ಚಿತ್ರಿಸಿಕೊಂಡು ಬಂದಿದೆ.

Puradamma
Puradamma

ದುನಿಯಾ ವಿಜಯ್ ಸಂಜನಾ ಆನಂದ್ ನಡುವಿನ ಈ ಪ್ರಣಯ ಗೀತೆಯನ್ನ ಮಳೆ,ಚಳಿ ನಡುವೆ ಯಾವುದನ್ನು ಲೆಕ್ಕಿಸದೆ ಚಿತ್ರೀಕರಿಸಲಾಗಿದೆ. ಅದ್ರಲ್ಲೂ ಛಾಯಾಗ್ರಹಕ ಶಿವಸೇನ ಕೆಲ‌ ಸೀಕ್ವೆನ್ಸ್ ಗಳನ್ನ ಒರಿಜಿನಲ್ ಮಳೆಯಲ್ಲೇ ಚಿತ್ರಿಸಿರೋದು ಮತ್ತೊಂದು ವಿಶೇಷ. ಇದೇ ಕಾರಣಕ್ಕೆ ಜಡಿ ಮಳೆಯ ಒಂದು ಶಾಟ್ ಗಾಗಿ ಚಿತ್ರತಂಡ ನಾಲ್ಕೈದು ಗಂಟೆ ಕಾದು  12 ಜನರೂ ಕೂಡಿ ತಲೆಗೊಂ‌ದು ಕೆಲಾದಂತೆ ಮಳೆ‌ಕೆಸರಲ್ಲಿ ನಾಲ್ಕು ದಿನ ಎದ್ದು ಬಿದ್ದು ಅದ್ಭುತ ಹಾಡಿನ ಚಿತ್ರೀಕರಣ ಮಾಡಿದ್ದಾರೆ.

  ಅದ್ಭುತ ಹಾಡೊಂದನ್ನ ಸದ್ದಿಲ್ಲದೆ ಚಿತ್ರೀಕರಿಸಿಕೊಂಡು ಬಂದಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ  ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಸಲಗ ಚಿತ್ರದಲ್ಲಿ ಈ ಹಾಡು ಮತ್ತೊಂದು ಸ್ಪೆಷಲ್ ಮತ್ತು‌ಹೈಲೈಟ್ ಗಳಲ್ಲೊಂದಾಗಲಿದೆಯಂತೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ