Connect with us

Featured

ಸಂಸ್ಕೃತಮಯವಾಗಿದ್ದ ಸಾಹಿತ್ಯವನ್ನು ಕನ್ನಡಮಯಗೊಳಿಸಿದ್ದು ಬಸವಣ್ಣ ಮತ್ತು‌ ವಚನಕಾರರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಬೆಂಗಳೂರು, ಜು2 : ಜನರಿಗೆ ಅರ್ಥವಾಗದ, ಜನರಿಗೆ ಗೊತ್ತಿಲ್ಲದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ಬಸವಣ್ಣ ಮತ್ತು ವಚನಕಾರರು ಜನರಿಗೆ ಅರ್ಥ ಆಗುವ, ಜನರದ್ದೇ ಆದ ಕನ್ನಡ ಭಾಷೆಯಲ್ಲಿ ತಿಳಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಫ.ಗು.ಹಳಕಟ್ಟಿಯವರು 200 ವಚನಕಾರರ ವಚನಗಳನ್ನು ಸಂಗ್ರಹಿಸಿ ತಮ್ಮ ಮತ್ತು ಮುಂದಿನ ತಲೆಮಾರಿಗೆ ದಾಟಿಸುವ ಮಹಾನ್ ಮೌಲ್ಯಯುತವಾದ ಕೆಲಸ ಮಾಡಿದರು. ಆದ್ದರಿಂದಲೇ ಫ.ಗು.ಹಳಕಟ್ಟಿಯವರ ಜನ್ಮದಿನವನ್ನು “ವಚನ ಸಾಹಿತ್ಯ ಸಂರಕ್ಷಣಾ ದಿನ” ವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.

ಹೀಗಾಗಿ ಫ.ಗು.ಹಳಕಟ್ಟಿಯವರ ಮಾರ್ಗ ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಆಶಿಸಿದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು. ನಾಡೋಜ ಡಾ.ಗೋ.ರು.ಚನ್ನಬಸಪ್ಪ ಅವರು ಫ.ಗು.ಹಳಕಟ್ಟಿಯವರ ಕುರಿತು ಉಪನ್ಯಾಸ ನೀಡಿದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ