Connect with us

ರಾಜಕೀಯ

ಟಿಕೇಟ್ ಘೋಷಣೆ ಬೆನ್ನಲ್ಲೇ ಕ್ಷೇತ್ರದ ಶಾಸಕರನ್ನ ಭೇಟಿಯಾದ ಸಂಯುಕ್ತ ಪಾಟೀಲ್

ಬಾಗಲಕೋಟೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್​ನ ಕಗ್ಗಂಟಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈ ಕಮಾಂಡ್ ಬಾಗಲಕೋಟೆ ಕ್ಷೆತ್ರದ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಬರುತ್ತಿದಂತೆ ಟಿಕೇಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ಬೆಂಬಲಿಗರ ಆಕ್ರೋಶದ ಕಟ್ಟೆ ಹೊಡೆದು ಹೋಗಿತ್ತು, ಬಾಗಲಕೋಟೆ ನವನಗರ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು, ಟಾಯರಗೆ ಬೆಂಕಿ ಹಚ್ಚಿದರು, ಗೋ ಬ್ಯಾಕ್ ಸಂಯುಕ್ತ ಪಾಟೀಲ್ ಎಂದು ಬಿತ್ತಿ ಪತ್ರಿ ಹಿಡಿದು ಘೋಷಣೆ ಕುಡಿದ್ರೂ, ಅನೇಕ ಕಾಂಗ್ರೆಸ್ ನಾಯಕ ವಿರುದ್ದ ಸಹ ಘೋಷಣೆ ಕೂಗಿ, ಸ್ಥಳೀಯ ನಾಯಕಿ ವೀಣಾ ಕಶಪ್ಪನವರಿಗೆ ಟಿಕೇಟ್ ನೀಡಬೇಕು ಎಂದು ಒತ್ತಾಯಸಿದರು.

ಇನ್ನು ವೀಣಾ ಕಾಶಪ್ಪನವರು ದೆಹಲಿಯ ಹೈ ಕಮಾಂಡ್​ ಅಂಗಳದಲ್ಲಿ ಟಿಕೇಟ್ ಕೈ ತಪ್ಪಿದಕ್ಕೆ ಕಣ್ಣೀರು ಸುರಿಸಿದರು ಯಾವುದೇ ಫಲ ಸಿಗಲ್ಲಿಲ. ಅಸ್ಟೊತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಬಂದಿತ್ತು. ಪುಲ್ ಆಕ್ಟಿವ್ ಆದ ಸಂಯುಕ್ತ ಪಾಟೀಲ್ ಬುದುವಾರ ಸಾಯಂಕಾಲ ಬಾಗಲಕೋಟೆ ಲೋಕಸಭಾ ಕ್ಷೆತ್ರದ ಬೀಳಗಿ ಪಟ್ಟಣಕ್ಕೆ ಆಗಮಿಸಿ ಶಾಸಕ ಜೆ ಟಿ ಪಾಟೀಲರನ್ನ ಭೇಟಿ ಆಗಿ ಆಶೀರ್ವಾದ ಪಡೆದುಕೊಂಡರು. ಬಳಿಕ ಅನೇಕ ಕಾರ್ಯಕರ್ತರೊಂದಿಗೆ ಚುನಾವಣೆ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿ ನಿರ್ಗಮಿಸಿದರು.

ಆರಂಭದಿಂದಲೂ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಸಂಯುಕ್ತ ಪಾಟೀಲ್ ಪರ ಪ್ರಚಾರಕ್ಕೆ ಹೋಗುತ್ತಾರ……?ಇನ್ನೊಮ್ಮೆ ವೀಣಾಗೆ ಟಿಕೇಟ್ ಕೊಟ್ಟರೆ ಚನ್ನಾಗಿರಿತ್ತಿತ್ತು, ಗದ್ದಿಗೌಡರ ವಿರುದ್ದ ಪ್ರತಿ ಸ್ಪರ್ಧೆ ಮಾಡುವುದಕ್ಕೆ ವೀಣಾ ಕಾಶಪ್ಪನವರೆ ಬೆಸ್ಟ್ ಕ್ಯಾಂಡೇಟ್ ಎಂದು ಕ್ಷೆತ್ರದ ಜನತೆ ಗುಸು ಗುಸು ಮಾತನಾಡುತ್ತಿದ್ದಾರೆ. ಒಟ್ಟಿನಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದು ಐದನೇ ಭಾರಿ ಸ್ಪರ್ಧೆಗೆ ಮುಂದಾದ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಗದ್ದುಗೆಯನ್ನ ಅಲ್ಲಾಡಿಸುತ್ತಾರಾ ಎಂಬುದನ್ನ ಕಾದುನೋಡಬೇಕಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ