Featured
ಸಾವಿನ ಶನಿವಾರ..! ಬೆಂಬಿಡದ ಕೊರೊನಾ ಶನಿ – ಇಂದು ಮೃತಪಟ್ಟವರ ಸಂಖ್ಯೆ ಗೊತ್ತಾ?
![](https://risingkannada.com/wp-content/uploads/2020/07/Covid-death-696x392-4.jpg)
ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ನಾಗಾಲೋಟ ಮುಂದುವರಿದಿದೆ. ಶನಿವಾರ ಒಂದೇ ದಿನ ರಾಜ್ಯದಲ್ಲಿ 5,172 ಪ್ರಕರಣಗಳು ದಾಖಲಾಗಿವೆ. ಅದ್ರಲ್ಲೂ ಬೆಂಗಳೂರಿನಲ್ಲಿ 1852 ಕೇಸ್ ರಿಜಿಸ್ಟ್ರ್ ಆಗಿದೆ.
ರಾಜ್ಯದಲ್ಲಿ ಶನಿವಾರ 98 ಜನ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ 27 ಜನ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ರಾಜ್ಯದಲ್ಲಿ ಶನಿವಾರ ಒಟ್ಟಾರೆ 3860 ಜನ ಡಿಸ್ಚಾರ್ಜ್ ಆಗಿದ್ದು, ಇದ್ರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ, 53648 ಆಗಿದೆ.
ಮೈಸೂರು ಜಿಲ್ಲೆಯಲ್ಲಿ ಶನಿವಾರ 365 ಪ್ರಕರಣ ದಾಖಲಾಗಿದ್ದು, ಇದು ಕೊರೊನಾ ಸೋಂಕಿನಲ್ಲಿ ಇಂದು ಎರಡನೇ ಸ್ಥಾನ ಪಡೆದ ಜಿಲ್ಲೆಯಾಗಿದೆ. ಉಳಿದಂತೆ ಬಳ್ಳಾರಿಯಲ್ಲಿ 269, ಕಲಬುರಗಿ ಮತ್ತು ಬೆಳಗಾವಿಯಲ್ಲಿ ತಲಾ 219, ಧಾರವಾಡದಲ್ಲಿ 184, ಹಾಸದಲ್ಲಿ 146 ಪ್ರಕರಣಗಳು ದಾಖಲಾಗಿವೆ.
ಉಳಿದಂತೆ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ರಾಯಚೂರು, ದಾವಣಗೆರೆ, ಕೊಪ್ಪಳದಲ್ಲೂ ಇಂದು ನೂರಕ್ಕೂ ಅಧಿಕ ಪಾಸಿಟಿವ್ ಕೇಸ್‌ಗಳು ಬಂದಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?