Connect with us

Featured

ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು- ಯುಜಿಸಿ ಸುತ್ತೋಲೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್​

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ವಿಶ್ವ ವಿದ್ಯಾಲಯ ಯುಜಿಸಿ ನಿಯಮದ ಪ್ರಕಾರ ನಡೆಸಬೇಕೆಂದು ಹೇಳಿದೆ. ಯುಜಿಸಿ ಜುಲೈ 6ರಂದು ಹೊರಡಿಸಿರುವ ಸುತ್ತೋಲೆಯಂತೆ ಎಲ್ಲಾ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

Advertisement

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವರನ್ನು ತೇರ್ಗಡೆ ಮಾಡಲು ರಾಜ್ಯ ಸರ್ಕಾರಗಳ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು. ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯಗಳು ಪರೀಕ್ಷೆಗಳನ್ನು ಮುಂದೂಡಬಹುದು ಮತ್ತು ಯುಜಿಸಿಯನ್ನು ಸಮಾಲೋಚಿಸಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳ ಸಮೂಹ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಒಂದು ವೇಳೆ ಸದ್ಯದ ಕೊರೋನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಗಳಲ್ಲಿನ ವಿಶ್ವವಿದ್ಯಾಲಯಗಳು ಭಾವಿಸಿದರೆ ಅವರು ಯುಜಿಸಿಯನ್ನು ಸಂಪರ್ಕಿಸಿ ಅದು ನಿಗದಿಪಡಿಸಿರುವ ಸೆಪ್ಟೆಂಬರ್ 30ರ ಗಡುವನ್ನು ಮುಂದೂಡುವಂತೆ ಕೇಳಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

Puranik Full

ಯುಜಿಸಿ ಕಳೆದ ಜುಲೈ 6ರಂದು ನೀಡಿದ್ದ ಆದೇಶದಲ್ಲಿ, ಸೆಪ್ಟೆಂಬರ್ ಕೊನೆಯ ವೇಳೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೊನೆಯ ವರ್ಷದ ಮತ್ತು ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸಬೇಕೆಂದು ಘೋಷಿಸಿದ್ದವು. ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ, ಆನ್ ಲೈನ್ ನಲ್ಲಿ ಇಲ್ಲವೇ ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ವಿಧಾನಗಳಲ್ಲಿ ನಡೆಸಬಹುದು.

Advertisement

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ