Featured
ಐಪಿಎಲ್ ವೇಳಾ ಪಟ್ಟಿ ಬಿಡುಗಡೆಗೆ ಕೊನೆಗೂ ಕೂಡಿ ಬಂತು ಮುಹೂರ್ತ !
![](https://risingkannada.com/wp-content/uploads/2020/08/BCCI-And-IPL.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಎಲ್ಲರೂ ಕಾತರದಿಂದ ಕಾಯುತ್ತಿದ್ದ ಐಪಿಎಲ್ ವೇಳಾಪಟ್ಟಿ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ.
ವೇಳಾಪಟ್ಟಿಯನ್ನ ಶುಕ್ರವಾರ ಬಿಡುಗಡೆ ಮಾಡುವುದಾಗಿ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ ಹೇಳಿದ್ದಾರೆ. ಖಾಸಗಿ ವಾಹಿಯಿನಿಗೆ ಮಾಹಿತಿ ನೀಡಿರುವ ಸೌರವ್ ಗಂಗೂಲಿ ಐಪಿಎಲ್ ಟೂರ್ನಿಯ ವೇಳಾ ಪಟ್ಟಿಯನ್ನ ಬಿಡುಗಡೆ ಮಾಡಲು ಬಿಸಿಸಿಐ ಸಜ್ಜಾಗಿದೆ.
![](https://risingkannada.com/wp-content/uploads/2020/08/BIDAR-EDUCATION-1-1024x460.jpg)
ಈಗಾಗಲ್ಲೇ ವೇಳಾ ಪಟ್ಟಿ ಬಿಡುಗಡೆಗೆ ತಡವಾಗಿದೆ ಅನ್ನೋದು ಗೊತ್ತಿದೆ . ಎಲ್ಲವೂ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು .ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ವೇಳಾ ಪಟ್ಟಿ ಬಿಡುಗಡೆ ಮಾಡಲು ಬಿಸಿಸಿಐ ಸಜ್ಜಾಗಿರುವಾಗಲ್ಲೇ ಚೆನ್ನೈ ತಂಡದ ಇಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಎಲ್ಲಾ ಫ್ರೆಂಚೈಸಿಗಳು ವೇಳಾ ಪಟ್ಟಿ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದವು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?