Connect with us

Featured

ಐಪಿಎಲ್ ಹಬ್ಬಕ್ಕೆ ಕೌಂಟ್​ಡೌನ್: ಉದ್ಘಾಟನಾ ಪಂದ್ಯದಲ್ಲಿ ಮುಂಬೈ-ಚೆನ್ನೈ ಮುಖಾಮುಖಿ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಕ್ರಿಕೆಟ್​ ಅಭಿಮಾನಿಗಳನ್ನ ತುದಿಗಾಲಲ್ಲಿ ನಿಲ್ಲಿಸಿರುವ ಸೀಸನ್​ 13ರ ಐಪಿಎಲ್​ ಟೂರ್ನಿ ಶನಿವಾರದಿಂದ ಆರಂಭವಾಗಿಲಿದೆ. ಶನಿವಾರದಿಂದ (ಸೆ.19) ಯುಎಇಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು ಕಲ್ಲರ್​ಫುಲ್​ ಟೂರ್ನಿಯ ಆರಂಭಕ್ಕೆ ಕೌಂಟ್​ಡೌನ್​ ಶುರುವಾಗಿದೆ.

53 ದಿನಗಳ ಕಾಲ ನಡೆಯಲಿರುವ ಮಿಲಿಯನ್​ ಡಾಲರ್​ ಟೂರ್ನಿಗೆ ಕೊರೊನಾ ಭೀತಿ ಇದ್ದು ಬಯೋ ಸೆಕ್ಯೂರ್​ ವ್ಯವಸ್ಥೆಯಲ್ಲಿ ಖಾಲಿ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯಲಿದೆ.

53 ದಿನಗಳ ಕಾಲ ಕ್ರಿಕೆಟ್​ ಅಭಿಮಾನಿಗಳನ್ನ ರಂಜಿಸಲಿರುವ ಐಪಿಎಲ್​ನಲ್ಲಿ 56 ಲೀಗ್​ ಪಂದ್ಯಗಳು 4 ಪ್ಲೇಆಫ್​ ಪಂದ್ಯಗಳು ಒಟ್ಟು 60 ಪಂದ್ಯಗಳು ನಡೆಯಲಿದೆ.

Advertisement

ಪ್ರಮುಖ ನಗರಗಳಾದ ಅಬುಧಾಬಿ,ದುಬೈ ಮತ್ತು ಶಾರ್ಜಾದಲ್ಲಿ ಪಂದ್ಯಗಳು ನಡೆಯಲಿದೆ. ಈ ಬಾರಿ ಬಹುಮಾನ ಮೊತ್ತವನ್ನ ಕಡಿತಗೊಳಿಸಲಾಗಿದ್ದು 20 ಕೋಟಿ ರೂಪಾಯಿ ಬದಲಿಗೆ  ಚಾಂಪಿಯನ್​ ಆಗುವ ತಂಡಕ್ಕೆ 10 ಕೋಟಿ ರೂಪಾಯಿ ಬಹುಮಾನ ಸಿಗಲಿದೆ.  ಇನ್ನು ರನ್ನರ್​ಅಪ್​ ತಂಡಕ್ಕೆ 10 ಕೋಟಿ ರೂಪಾಯಿ ಬದಲಿಗೆ 6.25 ಕೋಟಿ ರೂಪಾಯಿ ಸಿಗಲಿದೆ.

ಶನಿವಾರ ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಐಪಿಎಲ್​ನ ಬಲಿಷ್ಠ ತಂಡಗಳಾದ ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಕಳೆದ ಆವೃತ್ತಿಯ ಫೈನಲ್​ ಪಂದ್ಯದ ಕೊನೆಯ ಎಸೆತದಲ್ಲಿ ಚೆನ್ನೈ ತಂಡದ ವಿರುದ್ಧ ರೋಹಿತ್​ ಪಡೆ ಗೆದ್ದು ಟ್ರೋಫಿ ಮುತ್ತಿಕ್ಕಿತ್ತು. ಇದೀಗ ಈ ಬಾರಿಯ ಆವೃತ್ತಿಯ ಮೊದಲ ಪಂದ್ಯದಲ್ಲೆ ಎರಡು ತಂಡಗಳು ರಣಾಂಗಣದಲ್ಲಿ ಹೋರಾಡಿ ಗೆಲುವು ಪಡೆಯೋದಕ್ಕೆ ಪಣತೊಟ್ಟು ನಿಂತಿವೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ