Featured
ವಾಜಪೇಯಿ ಎರಡನೇ ವರ್ಷದ ಪುಣ್ಯ ಸ್ಮರಣೆ : ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಯಿಂದ ಗೌರವ ನಮನ
ರೈಸಿಂಗ್ ಕನ್ನಡ:
ನವದೆಹಲಿ:
ದೇಶದ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನದೆಹಲಿಯ ಸ್ಮೃತಿ ಸ್ಥಲ್ ಸದೇವ್ ಅಟಲ್ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಗೌರವ ಸಲ್ಲಿಸಿದರು.
ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಆಗಸ್ಟ್ 16,2018ರಂದು ನಿಧನರಾದರು.
ದೇಶ ಕಂಡ ಅತ್ಯುತ್ತಮ ಪ್ರಧಾನಿಗಳ ಪೈಕಿ ಅಟಲ್ ಬಿಹಾರಿ ವಾಜಪೇಯಿ ಕೂಡ ಒಬ್ಬರು. 1996ರಲ್ಲಿ ಮೊದಲ ಬಾರಿ ಪ್ರಧಾನಿಯಾದ ಅಟಲ್ ಬಿಹಾರಿ ವಾಜಪೇಯಿ ಅಂದು ಕೇವಲ 13 ದಿನಗಳ ಕಾಲ ಅಧಿಕಾರ ನಡೆಸಿತ್ತು. 1998ರಲ್ಲಿ ಮತ್ತೆ ಪ್ರಧಾನಿಯಾದರು.
ಆದರೆ ಈ ಬಾರಿ 13 ತಿಂಗಳುಗಳ ಕಾಲ ಅಧಿಕಾರ ನಡೆಸಿದರು. 1999ರಲ್ಲಿ ವಾಜಪೇಯ ಜನರಿಂದ ಮತ್ತೆ ಆಯ್ಕೆಯಾಗಿ ಬಂದು 5 ವರ್ಷಗಳ ಕಾಲ ಪೂರ್ಣ ಪ್ರಮಾಣದ ಆಡಳಿತ ಕೊಟ್ಟರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?