Connect with us

ಕ್ರೀಡೆ

RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್​ ಸೋದರಳಿಯ!

IPL 2024: ಯಾರು ಈ ಮಯಾಂಕ್ ದಗಾರ್ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಅಲ್ಲದೇ ಮಯಾಂಕ್ ದಗಾರ್ ಬಗ್ಗೆ ಅಭಿಮಾನಿಗಳು ಗೂಗಲ್​ ಅಲ್ಲಿ ಹುಡುಕಲಾರಂಭಿಸಿದ್ದಾರೆ. ಆದರೆ ದಗಾರ್​​ ಭಾರತದ ಮಾಜಿ ಆಟಗಾರನ ಸೋದರಳಿಯ ಎಂದರೆ ಅಚ್ಚರಿಯಾಗಬಹುದು.

ಐಪಿಎಲ್​ 17ನೇ ಸೀಸನ್​ ಅಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡ ಈವರೆಗೆ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಇನ್ನೊಂದರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇದರ ನಡುವೆ ಆರ್​ಸಿಬಿ ತಂಡದ ಆ ಒಬ್ಬ ಆಟಗಾರನ ಬಗ್ಗೆ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಸಖತ್​ ಚರ್ಚೆ ಆಗುತ್ತಿದೆ.

ಮಯಾಂಕ್ ದಗಾರ್ ಎಂಬ ಯುವ ಆಟಗಾರ ಇದೀಗ ಆರ್​ಸಿಬಿ ತಂಡದಲ್ಲಿ ಸಖತ್​ ಟ್ರೆಂಡಿಂಗ್​ ಆಟಗಾರ ಆಗಿದ್ದಾರೆ. ಅವರು ಈ ಬಾರಿ ಆರ್​ಸಿಬಿ ಆಡಿರುವ 2 ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಮಯಾಂಕ್ ದಗಾರ್ ಚೆನ್ನೈ ವಿರುದ್ಧದ ಪಂದ್ಯದಲ್ಲಿ 2 ಓವರ್​ ಬೌಲಿಂಗ್​ ಮಾಡಿ ಕೇವಲ 6 ರನ್​ ನೀಡಿದ್ದರು. ಆದರೆ ಪಂಜಾಬ್​ ಕಿಂಗ್ಸ್​ ವಿರುದ್ಧ 3 ಓವರ್​ ಬೌಲಿಂಗ್ ಮಾಡಿದ ದಗಾರ್​​ 34 ರನ್​ ನೀಡಿದ್ದರು.

ಆದರೆ ಮಯಾಂಕ್ ದಗಾರ್ ಅವರ ಫೀಲ್ಡಿಂಗ್​ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಎಲ್ಲಾ ಅಂಶಗಳು ಸೇರಿ ಇದೀಗ ಯಾರು ಈ ಮಯಾಂಕ್ ದಗಾರ್ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಅಲ್ಲದೇ ಮಯಾಂಕ್ ದಗಾರ್ ಬಗ್ಗೆ ಅಭಿಮಾನಿಗಳು ಗೂಗಲ್​ ಅಲ್ಲಿ ಹುಡುಕಲಾರಂಭಿಸಿದ್ದಾರೆ. ಆದರೆ ದಗಾರ್​​ ಭಾರತದ ಮಾಜಿ ಆಟಗಾರನ ಸೋದರಳಿಯ ಎಂದರೆ ಅಚ್ಚರಿಯಾಗಬಹುದು.

ಮಯಾಂಕ್ ದಗಾರ್ ಟೀಂ ಇಂಡಿಯಾದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸೋದರಳಿಯ. ಮಯಾಂಕ್ ದಾಗರ್ ದೆಹಲಿಯ 27 ವರ್ಷದ ಆಲ್ ರೌಂಡರ್ ಆಟಗಾರ. ದೆಹಲಿಯಲ್ಲಿ ಜನಿಸಿದ ಮಯಾಂಕ್ ದಾಗರ್ ಶಿಮ್ಲಾ ಶಾಲೆಯಲ್ಲಿ ಓದಿದ್ದಾರೆ. ಮಯಾಂಕ್ ತಂದೆ ಜಿತೇಂದ್ರ ದಾಗರ್ ಕೂಡ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರಿಕೆಟ್ ಆಡಿದ್ದರು.

ಪ್ರಸ್ತುತ ಮುನ್ಸಿಪಲ್ ಕಾರ್ಪೊರೇಷನ್ ಆಫ್ ದೆಹಲಿಯಲ್ಲಿ (MCD) ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಮಯಾಂಕ್ ಟೀಂ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸೋದರಳಿಯ. ಇನ್ನು, ದಗಾರ್​ ದೇಶೀಯ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

Advertisement

Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ