ರೈಸಿಂಗ್ ಕನ್ನಡ:
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊಸ ಆಡಳಿತಗಾರರಾಗಿ ಗೌರವ್ ಗುಪ್ತ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಶುಕ್ರವಾರ ಬೆಳ್ಗಗೆ 9.45ಕ್ಕೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಗೌರವ್ ಗುಪ್ತ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ನಂತರ ಮಾತನಾಡಿದ ಅವರು ಬಿಬಿಎಂಪಿ ಬಜೆಟ್, ಕೋವಿಡ್ ಸಮಸ್ಯೆ ಮತ್ತು ಮಳೆ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಸುಧಾರಣೆಗಳನ್ನ ಕೈಗೊಳ್ಳುತ್ತೇವೆ ಎಂದರು.
ನಗರದ ಅಭಿವೃದ್ಧಿಗೆ ಆಯುಕ್ತರು, ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?