ರೈಸಿಂಗ್ ಕನ್ನಡ:
ಬೆಂಗಳೂರು:
ಸ್ಯಾಂಡಲ್ ಡ್ರಗ್ಸ್ ಮಾಫಿಯಾ ಪ್ರಕರಣ ವಿಸ್ತಿರಿಸುತ್ತಿದ್ದು ದಿನಕ್ಕೊಂದು ತಿರುವು ಪಡೆಯುತ್ತಿದ್ದು ಇದೀಗ ಧಾರಾವಾಹಿಗೂ ನಂಟಿರುವ ಶಂಕೆ ವ್ಯಕ್ತವಾಗಿದೆ.
ನಟ ಆಭಿಷೇಕ್ ಮತ್ತು ಬ್ರಹ್ಮ ಗಂಟು ನಟಿ ಗೀತಾ ಭಟ್ಗೂ ಡ್ರಗ್ಸ್ ನಂಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಇಬ್ಬರು ಕಲಾವಿದರಿಗೆ ಸಿಸಿಬಿ ಪೊಲೀಸರು ನೊಟೀಸ್ ಕೊಟ್ಟು ಶಾಕ್ ಕೊಟ್ಟಿತ್ತು.
ಶಾಂತಿ ನಗರದಲ್ಲಿರುವ ಐಎಸ್ಡಿ ಕಚೇರಿಯಲ್ಲಿ ಇಬ್ಬರು ಕಲಾವಿದರು ವಿಚಾರಣೆಗೆ ಎದುರಿಸಿದ್ದಾರೆ.
ವಿಚಾರಣೆ ಹೋಗುವ ಮುನ್ನ ನಾನು ಯಾವುದೇ ಅನೈತಿಕ ಕೆಲಸ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?