Connect with us

Featured

ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಧ್ವನಿಎತ್ತಿದ ಎಸ್‌ಎಫ್‌ಐ – ರಾಯಚೂರಿನಲ್ಲಿ ಪ್ರತಿಭಟನೆ, ಜಿಲ್ಲಾಧಿಕಾರಿಗೆ ಮನವಿ

ರೈಸಿಂಗ್ ಕನ್ನಡ :

ರಾಯಚೂರು :

ಕೊರೊನಾದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರೋ ಶೈಕ್ಷಣಿಕ ಸಮಮಸ್ಯೆಗಳನ್ನ ತುರ್ತಾಗಿ ಬಗೆಹರಿಸಲು ಹಾಗೂ ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ರಾಜ್ಯದಲ್ಲಿ ಕೊ‌ರೊನಾ ಸೋಂಕಿನಿಂದ ಸಂದಿಗ್ಧ ಪರಿಸ್ಥಿತಿ ಎಸುರಾಗಿದ್ದು ರಾಜ್ಯದ ಜನರು ಭಯದ ವಾತವರಣದಲ್ಲಿ ದಿನಗಳನ್ನು ದೂಡುವಂತಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಚಲ್ಲಾಟವಾಡುತ್ತಿವೆ ಎಂದು ವಿದ್ಯಾರ್ಥಿ ಸಂಘಟನೆ ಅಸನಧಾನ ವ್ಯಕ್ತಪಡಿಸಿದೆ.

ಯುಜಿ ಮತ್ತು ಪಿಜಿ, ಡಿಪ್ಲೊಮೊ, ಲಾ, ಎಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದು ಪಡಿಸಬೇಕು, ಸರ್ಕಾರ 6 ತಿಂಗಳ ಎಲ್ಲಾ ಶೈಕ್ಷಣಿಕ ಫೀಸ್‌ಗಳನ್ನು ಮನ್ನಾ ಮಾಡಬೇಕು, ಮಕ್ಕಳು ಹಸಿವಿನಿಂದ ನರಳುವುದನ್ನು ನಿಲ್ಲಿಸಬೇಕು, ಈ ಸಮಯದಲ್ಲಿ ಆರು ತಿಂಗಳುಗಳ ಕಾಲ ಪ್ರತಿ ತಿಂಗಳು ವಿದ್ಯಾರ್ಥಿಗಳು ಕುಟುಂಬಗಳಿಗೆ ಏಳು ಸಾವಿರದಷ್ಟು ಹಣ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ರು.

ಅಲ್ಲದೇ ಆನ್‌ಲೈನ್ ಶಿಕ್ಷಣ ರದ್ದು ಮಾಡಬೇಕು, ಡಿಜಿಟಲ್ ಡಿವೈಡರ್ ತಡೆಯಬೇಕು, ಫೆಲೋಶಿಪ್ ಶೀಘ್ರವಾಗಿ ವಿತರಿಸಿ ಬಾಕಿ ಸಂಬಳ ಪರಿಹಾರ ಧನ ನೀಡಬೇಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಳಾಂತರ ನಿಲ್ಲಿಸಬೇಕು ಎಂದು ಒತ್ತಾಯಿಸಲಾಯ್ತು. ವೈದ್ಯಕೀಯ ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ ಶಿಷ್ಯವೇತನ ಕೂಡಲೇ ಬಿಡುಗಡೆ ಮಾಡಬೇಕು, ದೇಶಾದ್ಯಂತ ಯುವತಿಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಅಪರಾಧಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು.ಆದಷ್ಟು ಬೇಗ ಈ ಎಲ್ಲಾ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ