ಬಾಲಿವುಡ್ ನಟ ಶಾರುಖ್ ಖಾನ್ ಮ್ಯಾನೇಜರ್ ಪೂಜಾ ದದ್ಲಾನಿ ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರ ಶರ್ಟ್ ಧರಿಸದ ಫೋಟೋ ಫುಲ್ ವೈರಲ್ ಆಗಿದೆ.
ಪೂಜಾ ದದ್ಲಾನಿ ‘ರಿವರ್ಸ್ ಏಜಿಂಗ್’ ಎಂಬ ತಲೆಬರಹ ನೀಡಿ ಈ ಫೋಟೋ ಪೋಸ್ಟ್ ಮಾಡಿದ್ದಾರೆ. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಐಷಾರಾಮಿ ಉಡುಪಿನ ಬ್ಯ್ರಾಂಡ್ ಪ್ರಚಾರದ ಭಾಗವಾಗಿ ಪೂಜಾ ಈ ಫೋಟೋ ಶೇರ್ ಮಾಡಿದ್ದಾರೆ. ಅಲ್ಲದೇ ಪೂಜಾ ದದ್ಲಾನಿ, ‘‘ಮೋಟಿವೇಷನ್ ಫಾರ್ ಫಿಟ್ನೆಸ್ ಅಂಡ್ ರಿವರ್ಸ್ ಏಜಿಂಗ್.
ಹೀ ಈಸ್ ಗೆಟ್ಟಿಂಗ್ ಓಲ್ಡರ್ ಹೀ ಈಸ್ ಬಿಕಮಿಂಗ್ ಕ್ಲಾಸಿಕ್!’’ ಎಂದು ಪೋಸ್ಟ್ ಹಾಕಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?