Connect with us

Featured

ಸಂಪೂರ್ಣ ನಗರಕ್ಕೆ ಸ್ಯಾನಿಟೈಸ್ ಮಾಡಿಸಿದ ಮಹಾದಾನಿ..! – ಎಲ್ಲಕ್ಕೂ ಪ್ರೇರಣೆಯಾಗಿದ್ದು ಅಮ್ಮನ ನೆನಪು..!

ರೈಸಿಂಗ್ ಕನ್ನಡ :

ಪ್ರತಿನಿಧಿ : ದುರ್ಗೇಶ್ ಮಂಗಿಹಾಳ, ಯಾದಗಿರಿ

ಯಾದಗಿರಿ ಜಿಲ್ಲೆ ಈಗ ಕೊರೊನಾ ಹಾಟಸ್ಪಾಟ್ ಆಗಿದೆ. ಬರೋಬ್ಬರಿ ನಾಲ್ಕು ದಿನಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಇದ್ರಿಂದಾಗಿ ಜಿಲ್ಲೆಯ ಜನ ಮತ್ತಷ್ಟು ಆತಂಕಕ್ಕೆ ಈಡಾಗಿದ್ದಾರೆ. ಆದ್ರೆ, ಜಿಲ್ಲೆಯ ಶಹಪುರದ ವ್ಯಕ್ತಿಯೊಬ್ಬ ಮಾತ್ರ, ಕೊರೊನಾ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ತಾಲೂಕಿನ ಶ್ರೀ ಗುರು ಮಣಿಕಂಠ ಅನ್ನುವವರು, ಸ್ವಯಂ ಪ್ರೇರಿತವಾಗಿ ಬಂದು, ತಮ್ಮ ಸ್ವಂತ ಖರ್ಚಿನಲ್ಲಿ ಸಂಪೂರ್ಣ ನಗರಕ್ಕೆ ಸ್ಯಾನಿಟೈಸ್ ಮಾಡಿಸೋ ವ್ಯವಸ್ಥೆ ಮಾಡಿಸಿದ್ದಾರೆ. ಅದೂ ಕೂಡ ಅಮ್ಮನ ನೆನಪಿಗಾಗಿ.

ಸಂಪೂರ್ಣ ಶಹಾಪುರ ನಗರಕ್ಕೆ ಎರಡು ಟ್ರಾಕ್ಟರ್ ಗಳ ಮೂಲಕ ಸಾನಿಟೈಸರ್ ಮಾಡಿಸುತ್ತಿದ್ದಾರೆ ಈ ಮಹಾದಾನಿ. ಶಹಾಪುರದ ಶ್ರೀ ಅಮ್ಮ ಕ್ಯಾಂಟಿನ ಸ್ಥಾಪಕರೂ ಆಗಿರುವ ಶ್ರೀ ಗುರು ಮಣಿಕಂಠ, ತಮ್ಮ ಅಮ್ಮನ 36 ಪುಣ್ಯ ಸ್ಮರಣೆ ಅಂಗವಾಗಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ನಗರದೆಲ್ಲಡೆ ಸಾನಿಟೈಸ್ ಮಾಡಿಸುತ್ತಿದ್ದಾರೆ.

ಈ ಸಮಾಜಮುಖಿ ಕಾರ್ಯಕ್ಕೆ, ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮ್ನಾಳ ಹಾಗೂ ಶಾಸಕರ ಸಹೋದರ ಅಂಬ್ರೇಶ್ ಗೌಡ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ರು. ಮಂಗಳವಾರದಿಂದಲೇ ಸಾನಿಟೈಸರ್ ಸಿಂಪಡಣೆ ನಡೆಯುತ್ತಿದ್ದು, ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ಪ್ರಮುಖ ರಸ್ತೆಗಳು, ಸರ್ಕಾರಿ ಕಚೇರಿ, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಾನಿಟೈಸರ್ ಸಿಂಪಡಿಸಲಾಗುತ್ತಿದೆ.

Advertisement

ಕಳೆದ ಎರಡು ವರ್ಷಗಳಿಂದ ಅಮ್ಮನ‌ ನೆನಪಿಗಾಗಿ ಜಿಲ್ಲೆಯಲ್ಲಿ ಮೊಟ್ಟಮೊದಲಿಗೆ ಅಮ್ಮ ಕ್ಯಾಂಟಿನ್ ತೆಗೆದು ಬಡವರ ಹಸಿವು ನೀಗಿಸಿ ಮಾದರಿಯಾಗಿರೋ ಮಾಹಾದಾನಿ ಇವರಾಗಿದ್ದಾರೆ. ಇದೀಗ ಶಹಾಪುರದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗ್ತಿರುವ ಹಿನ್ನೆಲೆಯಲ್ಲಿ, ವೈಯಕ್ತಿಕವಾಗಿ ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಸಾನಿಟೈಸರ್ ಔಷಧಿ ಸಿಂಪಡಣೆ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

ಯಾವುದೇ ರಾಜಕೀಯ ಪಕ್ಷದ ಲಾಭ ಪಡೆಯದೆ ಗುರು ಮಣಿಕಂಠ ಅವರು ಸಾಮಾಜಿಕ ಕಾಳಜಿ ತೋರುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಇವರ ಈ ಕಾರ್ಯ ಇತರರಿಗೂ ಮಾದರಿಯಾಗಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ