Connect with us

Featured

ByElection : ಸಿದ್ದರಾಮಯ್ಯ ಭೇಟಿ ಆಗಿದ್ದು ಯಾಕೆ ಶರತ್​ ಬಚ್ಚೇಗೌಡ..? ಸಿ.ಟಿ. ರವಿ ಹೇಳಿದ್ದೇನು..?

ಬೆಂಗಳೂರು : ಉಪ ಚುನಾವಣಾ ಕಣ ರಂಗೇರುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಅದರಲ್ಲೂ ಹಲವಾರು ವರ್ಷಗಳಿಂದ ಜಿದ್ದಾಜಿದ್ದಿನ ಕಣವಾಗಿರೋ ಹೊಸಕೋಟೆಯಲ್ಲಿ ಯಾರಿಗೆ ಯಾವ ಪಕ್ಷದಿಂದ ಟಿಕೆಟ್​ ಅನ್ನೋದು ಚರ್ಚೆ ಜೋರಾಗ್ತಿದೆ. ಕಾಂಗ್ರೆಸ್​ನಲ್ಲಿದ್ದ ಎಂಟಿಬಿ ನಾಗರಾಜ್​ ಈಗ ಕಾಂಗ್ರೆಸ್​ನಲ್ಲಿ ಇಲ್ಲ. ಬಿಜೆಪಿಯ ಅಭ್ಯರ್ಥಿ ಆಗೋದು ಪಕ್ಕಾ. ಆದ್ರೆ, ಬಿಜೆಪಿ ಅಭ್ಯರ್ಥಿ ಆಗಿ ಸೋತಿದ್ದ ಶರತ್ ಬಚ್ಚೇಗೌಡ ನಡೆ ನಿಗೂಢವಾಗಿದೆ. 

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿರೋ ಬಿ.ಎನ್​. ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದ ಮೇಲೆ ತುಂಬಾ ಆಸೆ ಇಟ್ಕೊಂಡಿದ್ರು. ಆದ್ರೀಗ, ಎಂಟಿಬಿ ಬಿಜೆಪಿ ಅಭ್ಯರ್ಥಿ ಆಗ್ತಿದ್ದಾರೆ. ಹೀಗಾಗಿ, ದಿಢೀರ್​ ಬೆಳವಣಿಗೆಯಲ್ಲಿ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ, ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಆದ್ರೆ, ಏನು ಚರ್ಚೆ ಆಗಿದೆ..?  ಭೇಟಿಯ ಉದ್ದೇಶ ಏನು ಅನ್ನೋದು ಇನ್ನೂ ಹೊರಬಿದ್ದಿಲ್ಲ. ಈಗಾಗಲೇ ಹೊಸಕೋಟೆಯಲ್ಲಿ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ಮಾಡಿದೆ. ಭೈರತಿ ಸುರೇಶ್ ಪತ್ನಿಯನ್ನ ಎಂಬಿಟಿ ನಾಗರಾಜ್​ ಎದುರು ನಿಲ್ಲಿಸೋ ಪ್ರಯತ್ನ ನಡೀತಿದೆ. 

ಸಿದ್ದರಾಮಯ್ಯ ಅವರನ್ನ ಶರತ್ ಬಚ್ಚೇಗೌಡ ಭೇಟಿಯಾಗಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಹೋಗ್ತಾರಾ..? ಪಕ್ಷೇತರ ಅಭ್ಯರ್ಥಿ ಆಗ್ತಾರಾ..? ಸಿದ್ದರಾಮಯ್ಯ ಜೊತೆ ಶರತ್ ನಡೆಸಿದ ಚರ್ಚೆ ಏನು..? ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆ ಕುತೂಹಲ ಮೂಡಿಸಿದೆ. 

Advertisement

ಶರತ್ ಬಚ್ಚೇಗೌಡ ಹಾಗೂ ಸಿದ್ದರಾಮಯ್ಯ ಭೇಟಿ ಕುರಿತು ಮಾತ್ನಾಡಿರೋ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಚ್ಚೇಗೌಡರು ನಮ್ಮ ಪಕ್ಷದ ನಾಯಕರು. ಅವರ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ನಾನು ಪ್ರತಿಕ್ರಿಯೆ ನೀಡೋದು ಸಮಂಜಸ ಅಲ್ಲ ಎಂದು ಜಾರಿಕೊಂಡಿದ್ದಾರೆ. ಪಕ್ಷ ಎಲ್ಲವನ್ನೂ ನೀಡಿದೆ, ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ