Featured
ಬಹು ಅಂಗಾಂಗ ವೈಫಲ್ಯ : ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ವಿಧಿವಶ
![](https://risingkannada.com/wp-content/uploads/2020/08/shira-MLa-Satyanarayana-2.jpg)
ರೈಸಿಂಗ್ ಕನ್ನಡ :
ತುಮಕೂರು :
ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿದ್ದಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿದ್ದ ಶಾಸಕ ಕ್ಷೇತ್ರದ ಶಾಸಕ ಸತ್ಯನಾರಾಯಣ ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶಾಸಕ ಸತ್ಯನಾರಾಣ ಹಲವು ದಿನಗಳ ಹಿಂದೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಮಧ್ಯಾಹ್ನ 12.20 ರಲ್ಲಿಕೊನೆಯುಸಿರೆಳೆದಿದ್ದಾರೆ.
ಜೆಡಿಎಸ್ನಿಂದ ಕಳೆದ ಬಾರಿ ನಿಂತು ಭಾರೀ ಬಹುಮತದಿಂದ ಗೆದ್ದಿದ್ದರು.ಕಳೆದ ವರ್ಷ ಮೈತ್ರಿ ಸರ್ಕಾರ ಇದ್ದಾಗ ಶಾಸಕ ಸತ್ಯನಾರಾಯಣ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಸಚಿವ ಸಂಪುಟ ವಿಸ್ತರಣೆಯ ಕೊನೆಯ ದಿನಗಳವರೆಗೂ ಸತ್ಯನಾರಾಯಣ ಅವರ ಹೆಸರು ಚಾಲ್ತಿಯಲ್ಲಿತ್ತು. ಆದರೆ ಸಚಿವ ಸ್ಥಾನ ಕೊನೆಯವರೆಗೂ ಸಿಗದೆ ನಿರಾಸೆ ಅನುಭವಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?