Connect with us

Featured

ಕೃಷಿ ಸಚಿವ ಬಿ.ಸಿ.ಪಾಟೀಲ್ ಮೀಟಿಂಗ್ ಮಾಡಿ ಸಂಜೆ ಸೂಟ್​ಕೇಸ್ ಹೆಗಲಿಗೆ ಹಾಕಿಕೊಂಡು ಹೋಗ್ತಾರೆ- ಶಿವರಾಜ್ ತಂಗಡಗಿ

ರೈಸಿಂಗ್​ ಕನ್ನಡ:

ನಾಗರಾಜ್​.ವೈ. ಕೊಪ್ಪಳ:

Advertisement

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಕೊಪ್ಪಳಕ್ಕೆ ಬರುತ್ತಾರೆ, ಮಿಟಿಂಗ್ ಮಾಡ್ತಾರೆ ಸಂಜೆ ಸೂಟ್​ಕೇಸ್ ಹೆಗಲಿಗೆ ಹಾಕಿಕೊಂಡು ಮನೆಗೆ ಹೋಗ್ತಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಪ ಮಾಡಿದರು. ಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಜನಧ್ವನಿ ಕಾರ್ಯಕ್ರಮದ ನಂತರ ಮಾತನಾಡಿದ ಶಿವರಾಜ್ ತಂಗಡಗಿ, ಕೊರೊನಾವನ್ನು ನಿಭಾಯಿಸುವುದನ್ನು ಬಿಟ್ಟು ಬೆಂಗಳೂರಿನಲ್ಲಿ ಮೀಟಿಂಗ್ ಮಾಡುತ್ತಿದ್ಧಾರೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮೀಟಿಂಗ್ ಮಾಡುವುದು ಏನಿತ್ತು ? ಇಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಜನ ಸಾಯುತ್ತಿದ್ದಾರೆ. ವೆಂಟಿಲೇಟರ್ ಇಲ್ಲದೇ ಜನ ಪರದಾಡುತ್ತಿದ್ಧಾರೆ. ಇಲ್ಲಿ ಕರೋನಾ ನಿಭಾಯಿಸುವುದನ್ನು ಬಿಟ್ಟು ಮೀಟಿಂಗ್ ಮಾಡುತ್ತಿದ್ಧಾರೆ.

BIDAR EDUCATION

ಯೂರಿಯಾದ ಕೃತಕ ಅಭಾವವನ್ನು ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಸಚಿವರು ಮತ್ತು ಸರಕಾರ ಭಾಗಿಯಾಗಿದೆ ಎಂದು ಆರೋಪ ಮಾಡಿದರು. ಕೇವಲ ಬಿಜೆಪಿ ಸರಕಾರ ಬಂದಾಗಷ್ಟೇ ಯಾಕೆ ಯೂರಿಯಾ ಅಭಾವ ಸೃಷ್ಟಿಯಾಗುತ್ತೆ ಎಂದು ಪ್ರಶ್ನೆ ಮಾಡಿದರು. ಇನ್ನೂ SDPI ಬ್ಯಾನ್ ಮಾಡುವ ಸರ್ಕಾರ RSS ಅನ್ನೂ ನಿಷೇಧಿಸಲಿ. RSS ಮತ್ತು SDPI ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆಯಲ್ಲಿ ತಪ್ಪು ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.

Advertisement

Puranik Full

RSS ಮತ್ತು SDPI ಎರಡೂ ಒಂದೇ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಹಿಂದೆ ಗಂಗಾವತಿಯಲ್ಲಿ ಮಚ್ಚನ್ನು ಹಿಡಿದುಕೊಂಡು ಓಡಾಡಿದ್ದಾರೆ .ಯಾರು ದೊಂಬಿ ಮಾಡ್ತಾರೋ ಅವರೆಲ್ಲರನ್ನೂ ಬ್ಯಾನ್ ಮಾಡಿ. RSS ಎಲ್ಲಿ ದಾಂಧಲೆ ಮಾಡಿದ್ದಾರೆ ಅಲ್ಲಿ ಶಿಕ್ಷೆಗೆ ಒಳಪಡಿಸುತ್ತೇವೆ ಅಂತಾ ತಾಕಥ್ ಇದ್ರೆ ಡಿಸಿಎಂ ಕಾರಜೋಳ ಅವರು ಹೇಳಲಿ. ಕಾರಜೋಳರ ಮಂತ್ರಿಗಿರಿ ಇರುತ್ತಾ ನೋಡೋಣ ಎಂದು ಸವಾಲು ಹಾಕಿದರು

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ