ಸಿನಿಮಾ
ಅಶ್ವಿನಿ ಪುನೀತ್ ರಾಜ್ಕುಮಾರ್ ಮನೆಗೆ ಶೋಭಾ ಕರಂದ್ಲಾಜೆ ಭೇಟಿ
![](https://risingkannada.com/wp-content/uploads/2024/03/ashwini-puneeth-rajkumar-1710834272.jpg)
Cinema : ರಾಜಕೀಯ ಪಕ್ಷಗಳು ಟಿಕೆಟ್ ಘೋಷಣೆ ಮಾಡುತ್ತಿವೆ. ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು ಕೆಲವು ಕ್ಷೇತ್ರಗಳನ್ನಷ್ಟೆ ಬಾಕಿ ಉಳಿಸಿಕೊಂಡಿದೆ. ಟಿಕೆಟ್ ಪಡೆದ ಅಭ್ಯರ್ಥಿಗಳು ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೇಳುತ್ತಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಕಳೆದ ಬಾರಿ ಅವರು ಉಡುಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.
ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಶೋಭಾ ಕರಂದ್ಲಾಜೆ ಆರಂಭ ಮಾಡಿದ್ದಾರೆ. ಇಂದು ಶೋಭಾ ಕರಂದ್ಲಾಜೆ ಅವರು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ನಿ ವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದರು. ಈ ಸಮಯದಲ್ಲಿ ಮಾಜಿ ಸಚಿವ ಅಶ್ವತ್ಥನಾರಾಯಣ ಸಹ ಜೊತೆಗಿದ್ದರು.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಭೇಟಿಯಾಗಿ ಬೆಂಬಲ ಕೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?