Connect with us

ರಾಜಕೀಯ

ರಾಜ್ಯ ಸರ್ಕಾರಕ್ಕೆ ಶಾಕ್..! ಧಾರ್ಮಿಕ ದತ್ತಿ ವಿಧೇಯಕ‌ ವಾಪಸ್ ಕಳಿಸಿದ ರಾಜ್ಯಪಾಲರು.!

ರಾಜಕೀಯ : ರಾಜ್ಯ ಸರ್ಕಾರದ ಮಹತ್ವದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಆದಾಯ ಇಲ್ಲದಿರುವ ‘C’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ.

ಹೈಕೋರ್ಟ್‌ನ ಧಾರವಾಡ ಪೀಠವು ರಿಟ್‌ ಅರ್ಜಿಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ –1997 ಮತ್ತು ಅದಕ್ಕೆ ತಂದಿರುವ ತಿದ್ದುಪಡಿಗಳನ್ನು ವಜಾ ಮಾಡಿದೆ. ಹೈಕೋರ್ಟ್‌ ನೀಡಿದ್ದ ಈ ತೀರ್ಪು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಸರ್ಕಾರಕ್ಕೆ ರಾಜ್ಯಪಾಲರ ಪ್ರಶ್ನೆಗಳು..!

  1. ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ, ಅಂತಿಮ ವಿಚಾರಣೆ ಬಾಕಿ ಇದೆ. ಈ ಮಧ್ಯೆ ತಿದ್ದುಪಡಿ ಮಾಡಬಹುದಾ.?
  2. ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಹೀಗೆ ಸೇರಿಸುತ್ತೀರಾ?
  3. ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿ ತರಲಾದ ತಿದ್ದುಪಡಿಯನ್ನು ಇತರೆ ಧಾರ್ಮಿಕ ಸಂಸ್ಥೆಗಳನ್ನೂ ಸೇರಿಸಿ ಮಸೂದೆ ಮಾದರಿಯಲ್ಲಿ ಕಾಯ್ದೆ ಮಾಡುವ ಯೋಚನೆ ಇದೆಯೇ.?

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ