ಟಾಪ್ ನ್ಯೂಸ್
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸಿನಿಮಾ : ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ್ ಅವರನ್ನು ಬಂಧನವಾಗಿದೆ. ದರ್ಶನ್ ನೇತೃತ್ವದಲ್ಲಿ ಓರ್ವರನ್ನು ಕಿಡ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದ ಹಿನ್ನಲೆ ನಟನನ್ನು ಬಂಧಿಸಲಾಗಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ ಅವರನ್ನು ಭರ್ಬರವಾಗಿ ಕೊಲೆ ಮಾಡಲಾಗಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ