Connect with us

Featured

ಕನ್ನಡಿಗರ ಜನನ ಪ್ರಮಾಣ ಕುಸಿಯುತ್ತಿದೆ.. ಎಚ್ಚರ ಎಚ್ಚರ..! ಏನ್​ ಮಾಡೋದು..?

ರೈಸಿಂಗ್ ಕನ್ನಡ : ಇದು ಕನ್ನಡಿಗರು ಆತಂಕ ಪಡಬೇಕಾದ ಸಂಗತಿ. ಒಂದೆಡೆ ಇಡೀ ದೇಶಾದ್ಯಂತ ಜನಸಂಖ್ಯಾ ಸ್ಫೋಟ, ಜನಸಂಖ್ಯೆ ಹೆಚ್ಚಾಗ್ತಿದೆ. ಎರಡೇ ಮಕ್ಕಳು ಸಾಕು. ಒಂದೇ ಮಗು ಸಾಕು ಅನ್ನೋ ಸಂದೇಶ ಜೋರಾಗಿಯೇ ನಡೀತಿದೆ. ಆದ್ರೆ, ಆತಂಕದ ವಿಚಾರ ಅಂದ್ರೆ, ಕರ್ನಾಟಕದಲ್ಲಿ ಕನ್ನಡಿಗರ ಜನನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ.

ಯೆಸ್, ಕನ್ನಡ ಕುಲ ಮುಂದಿನ ದಿನಗಳಲ್ಲಿ ನಶಿಸುವ ಹಾದಿ ತಲುಪಿದ್ರೂ ಅಚ್ಚರಿಯಿಲ್ಲ. ಇದೆಲ್ಲವೂ ಸುಮ್ಮನೆ ಭಯ ಹುಟ್ಟಿಸೋ ಪ್ರಯತ್ನ ಎಂದುಕೊಳ್ಳಬೇಡಿ. ಭಾರತೀಯ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಿಗರ ಸಂಖ್ಯೆ ಕ್ರಮೇಣ ಕಡಿಮೆಯಾಗಿ, ಉತ್ತರ ಭಾರತೀಯರ ತುಷ್ಟೀಕರಣ ಹಾಗೂ ಹಿಂದಿ ಭಾಷೆ ಹೇರಿಕೆ ಆಗೋದು ಗ್ಯಾರೆಂಟಿ.

ಸದ್ಯ ಭಾರತದಲ್ಲಿ ರಾಷ್ಟ್ರೀಯ ಫಲವಂತಿಕೆ ದರ : 2.2ರಷ್ಟಿದೆ. ಉತ್ತರ ಭಾರತದಲ್ಲಿ ಇದರ ಪ್ರಮಾಣ 3.2ರಷ್ಟಿದೆ. ಆದ್ರೆ, ಕರ್ನಾಟಕದಲ್ಲಿ ಫಲವಂತಿಕೆ ದರ ಕೇವಲ 1.7ರಷ್ಟಿದೆ. ಇದು ಕನ್ನಡಿಗರ ಜನನ ಪ್ರಮಾಣ ಕುಸಿದಿರುವ ಸಂಕೇತ. ಫಲವಂತಿಕೆ ಅಂದ್ರೆ, ಟೋಟಲ್​ ಫರ್ಟಿಲಿಟಿ ರೇಟ್​​ ಎಂದು. ಟಿಎಫ್​ಆರ್​ ಎಂದು ಕರೆಯುತ್ತಾರೆ.

ಸಾಮಾನ್ಯವಾಗಿ ಯಾವುದೇ ದೇಶದ ಟಿಎಫ್​ಆರ್​ ದರ 2.1ರಷ್ಟು ಇರಬೇಕು. ಭಾರತದ್ದು ಸದ್ಯ 2.2ರಷ್ಟಿದೆ. ಹಾಗೆ ನೋಡಿದ್ರೆ, ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದ ಟಿಎಫ್​ಆರ್​ ದರ ಏರಿಕೆ ಆಗಿಲ್ಲ. ಆದ್ರೆ, ಉತ್ತರ ಭಾರತೀಯರ ಟಿ​ಎಫ್ಆರ್​ ದರ ಡಬಲ್ ಆಗಿದೆ. ಕೆಲವು ರಾಜ್ಯಗಳಲ್ಲಿ 3.4, 3.7ರಷ್ಟು ಟಿಆರ್​ಎಫ್​ ದರ ಏರಿಕೆ ಆಗಿದೆ. ಆದ್ರೆ, ಕರ್ನಾಟಕದ ಟಿಎಫ್​ಆರ್ ದರ ಕೇಲವ 1.7ಕ್ಕೆ ಕುಸಿದಿದೆ. ಇದು ಮುಂದಿನ ದಿನಗಳಲ್ಲಿ 1.5ಕ್ಕೆ ಇಳಿಕೆಯಾಗೋ ಸಾಧ್ಯತೆ ಇದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದ್ರೆ, ಇಡೀ ದೇಶದಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆಯಾಗಿ, ಕನ್ನಡಿಗರು ಅಲ್ಪಸಂಖ್ಯಾತರಾಗೋ ಸಾಧ್ಯತೆ ಇದೆ.

Advertisement

ಈಗಾಗಲೇ ಕನ್ನಡಕ್ಕೆ ಕೇಂದ್ರ ಸರ್ಕಾರ ಮನ್ನಣೆ ನೀಡ್ತಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರಿದ್ರೆ, ಅವರು ಹೇಳಿದೆಂತೆ ನಾವು ಕೇಳುವ ದಿನಗಳು ಬಹಳ ದೂರವಿಲ್ಲ. ಜನಸಂಖ್ಯೆ ನಿಯಂತ್ರಣ ಮಾಡಬೇಕಿರೋದು ಉತ್ತರ ಭಾರತದಲ್ಲಿ ಹೊರತು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಲ್ಲ. ಒಂದೇ ಮಗು ಸಾಕು ಎಂದು ಕೊಳ್ಳುವ ಕನ್ನಡಿಗರೇ, ಈ ಸುದ್ದಿ ನೋಡಿ, ಎಚ್ಚೆತ್ತುಕೊಳ್ಳಿ..

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ